ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ


Team Udayavani, Oct 16, 2021, 12:26 PM IST

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಸಾಂದರ್ಭಿಕ ಚಿತ್ರ

ಪುತ್ತೂರು: ಕಬಕ ಗ್ರಾಮದ ಮುರ ರೈಲ್ವೇ ಕ್ರಾಸ್ ಬಳಿ 20  ವರ್ಷದ ಎಂಡೋಪೀಡಿತ ಯುವಕನಿಗೆ ಕಬ್ಬು ಕೊಡಿಸುವುದಾಗಿ ಹೇಳಿ  ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್ ಗೆಂದು  ಮನೆಯಿಂದ ಹೋಗಿದ್ದು ಮನೆಗೆ ಮರಳಿದ ಸಂದರ್ಭದಲ್ಲಿ ಆತನ ವಸ್ತ್ರ ಮಣ್ಣಿನಿಂದ ಕೂಡಿದನ್ನು ಕಂಡು ಮನೆ ಮಂದಿ ವಿಚಾರಿಸಿದಾಗ ಅತ್ಯಾಚಾರದ ಯತ್ನ ಬೆಳಕಿಗೆ ಬಂದಿದೆ.

ಆರೋಪಿ ಮಹಮ್ಮದ್ ಹನೀಫ್ ಕಬ್ಬು ನೀಡುವ ನೆಪದಲ್ಲಿ ಮುರ ರೈಲ್ವೇ ಕ್ರಾಸ್ ಹತ್ತಿರ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ. ಯುವಕ‌ ನಿರಾಕರಿಸಿದ ಸಂದರ್ಭದಲ್ಲಿ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ. ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲ ಮಾಡುವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಯುವಕನ ತಂದೆ ನೀಡಿದ ದೂರಿನಂತೆ ಪುತ್ತೂರು ನಗರ‌‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆ ಸಂಬಂಧ ಆರೋಪಿ ಮಹಮ್ಮದ್ ಹನೀಫ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

 

ಇದನ್ನೂ ಓದಿ: ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಟಾಪ್ ನ್ಯೂಸ್

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಗೋವಾ ಟಿಎಂಸಿ ಉಪಾಧ್ಯಕ್ಷ ಲುಯಿಜಿನ್ ಫಾಲೆರೊ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ

ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ  ಆರಗ ಜ್ಞಾನೇಂದ್ರ

ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ  ಆರಗ ಜ್ಞಾನೇಂದ್ರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಲಾರಿ-ಆಟೋರಿಕ್ಷಾ ಢಿಕ್ಕಿ: ಬಾಲಕ ಸಾವು

ಲಾರಿ-ಆಟೋರಿಕ್ಷಾ ಢಿಕ್ಕಿ: ಬಾಲಕ ಸಾವು

ಭಕ್ತರ ವಾತ್ಸಲ್ಯಕ್ಕೆ ಪ್ರತಿರೂಪ ಜನಕಲ್ಯಾಣ: ಡಾ| ಹೆಗ್ಗಡೆ

ಭಕ್ತರ ವಾತ್ಸಲ್ಯಕ್ಕೆ ಪ್ರತಿರೂಪ ಜನಕಲ್ಯಾಣ: ಡಾ| ಹೆಗ್ಗಡೆ

ವ್ಯಾಪ್ತಿ ಸಣ್ಣದಾದರೂ ಸಮಸ್ಯೆ ಬಗೆಹರಿದಿಲ್ಲ

ವ್ಯಾಪ್ತಿ ಸಣ್ಣದಾದರೂ ಸಮಸ್ಯೆ ಬಗೆಹರಿದಿಲ್ಲ

MUST WATCH

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

ಗುರುದ್ವಾರದಲ್ಲಿ ಪೋಸ್‌ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್‌ ಮಾಡೆಲ್‌

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

Untitled-2

ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ:  23.50 ಲಕ್ಷ ರೂ. ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.