ಸುಬ್ರಹ್ಮಣ್ಯ: 14 ವರ್ಷದ ಬಾಲಕಿಯ ಅತ್ಯಾಚಾರ


Team Udayavani, Sep 30, 2022, 6:58 AM IST

tdy-28

ಸುಬ್ರಹ್ಮಣ್ಯ: 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ದೂರಿನ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯದ 14 ವರ್ಷದ ಬಾಲಕಿಯ ಮೇಲೆ 2015ರ ಜನವರಿಯಿಂದ 2022ರ ಮೇ ಅವಧಿಯ ಮಧ್ಯೆ ಬೇರೆ ಬೇರೆ ಆರೋಪಿಗಳು ಬೇರೆ ಬೇರೆ ಸ್ಥಳದಲ್ಲಿ ಅತ್ಯಾಚಾರ ನಡೆಸಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ವೇದಾವತಿ, ವಿನೋದ್‌ ಮಣಿಯಾಣಿ, ಪ್ರವೀಣ್ ದಯಾನಂದ, ಹನುಮಂತ, ಆನಂದ, ಪ್ರದೀಪ್ ಅಚ್ಯುತಾ, ಸತೀಶ್‌ ಗೌಡ, ಜಯಪ್ರಕಾಶ್ ಜಯಪ್ರಕಾಶ್‌ ತಮ್ಮ, ಮಾಂಕು, ಗುತ್ತಿಗಾರಿನ ವ್ಯಕ್ತಿ, ವೇದಾವತಿ ಎಂಬವರ ಪ್ರಿಯತಮ ಎಂಬವರ ಮೇಲೆ ದೂರು ದಾಖಲಾಗಿದೆ.

ಬಾಲಕಿ 5ನೇ ತರಗತಿಯಲ್ಲಿ ಇರುವ ಸಂದರ್ಭದಲ್ಲಿ ಆಕೆಯ ಅತ್ತಿಗೆ ವೇದಾವತಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಳಿಕ ವಿವಿಧ ಆರೋಪಿಗಳು ಬೇರೆ ಬೇರೆ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬೆದರಿಕೆ ಒಡ್ಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.