ಸುಳ್ಯ: ಬೆಂಕಿ ಅವಘಡ; ಗಾಯಾಳು ಸಾವು
Team Udayavani, Jul 24, 2022, 8:51 PM IST
ಸುಳ್ಯ: ಬೆಂಕಿ ಅವಘಡದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜು. 23ರಂದು ಸಂಭವಿಸಿದೆ.
ಸುಳ್ಯ ತಾಲೂಕಿನ ಕಳಂಜ ಗ್ರಾಮದ ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಪುತ್ರಿ ಕುಸುಮಾ (41) ಮೃತರು.
ಅವರು ಜು. 20ರಂದು ಬೆಳಗ್ಗೆ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್