Udayavni Special

ವಿಟ್ಲ: ಬೈಕ್ ಗೆ ಢಿಕ್ಕಿ ಹೊಡೆದ ರಿಕ್ಷಾ; ಸವಾರ ಸಣ್ಣಪುಟ್ಟ ಗಾಯದಿಂದ ಪಾರು

Team Udayavani, Jun 5, 2021, 3:36 PM IST

ವಿಟ್ಲ: ಬೈಕ್ ಗೆ ಢಿಕ್ಕಿ ಹೊಡೆದ ರಿಕ್ಷಾ; ಸಣ್ಣಪುಟ್ಟ ಗಾಯದಿಂದ ಪಾರು

ವಿಟ್ಲ: ದ್ವಿಚಕ್ರವಾಹನವೊಂದಕ್ಕೆ ರಿಕ್ಷಾ ಢಿಕ್ಕಿಯಾಗಿ ಅದೃಷ್ಟವಶಾತ್ ಸಣ್ಣಪುಟ್ಟ ‌ಗಾಯಗಳೊಂದಿಗೆ ಪಾರಾದ ಘಟನೆ ಮಾಣಿಯಲ್ಲಿ ಸಂಭವಿಸಿದೆ.

ಪುತ್ತೂರು ಕಡೆಗೆ ಅತಿ ವೇಗವಾಗಿ ಚಲಾಯಿಸುತ್ತಿದ್ದ ರಿಕ್ಷಾ ಬಿಸಿರೋಡು ಕಡೆಗೆ ಬರುತ್ತಿದ್ದ ಸ್ಕೂಟರ್ ಸವಾರನಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ರಿಕ್ಷಾ ಅಲ್ಲೇ ಹತ್ತಿರದ ಹೂ ಮಾರಾಟದ ಅಂಗಡಿ ಬಳಿ ಬಂದು ನಿಯಂತ್ರಣ ಕಳೆದು ಬದಿಗೆ ವಾಲಿ ನಿಂತಿದೆ. ಸ್ಕೂಟರ್ ರಸ್ತೆ ಮಧ್ಯೆ ಮಗುಚಿ ಬಿದ್ದಿದೆ. ಸ್ಕೂಟರ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೆಕೆಆರ್ ತಂಡಕ್ಕೆ ಮತ್ತೆ ದಿನೇಶ್ ಕಾರ್ತಿಕ್ ನಾಯಕತ್ವ? ಸುಳಿವು ಬಿಚ್ಚಿಟ್ಟ ವಿಕೆಟ್ ಕೀಪರ್

ಮಾಣಿ ಜಂಕ್ಷನ್ ನಲ್ಲಿ ಪ್ಲಾಸ್ಟಿಕ್ ನಿರ್ಮಿತ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಆದರೆ ಲಾಕ್ ಡೌನ್ ಅವಧಿಯಲ್ಲಿ ರಾತ್ರಿ ವೇಳೆ ಘನಗಾತ್ರದ ವಾಹನಗಳು ಇದರ ಮೇಲೆಯೇ ವಾಹನ ಹರಿಸಿ ಬ್ಯಾರಿಕೇಡ್ ಗಳು ಪುಡಿಪುಡಿಯಾಗಿವೆ.

ಟಾಪ್ ನ್ಯೂಸ್

ಕೆನಡಾ: ಪ್ರಧಾನಿ ಟ್ರುಡೋ 3ನೇ ಬಾರಿ ಗೆದ್ದರೂ ಬಹುಮತವಿಲ್ಲ

ಕೆನಡಾ: ಪ್ರಧಾನಿ ಟ್ರುಡೋ 3ನೇ ಬಾರಿ ಗೆದ್ದರೂ ಬಹುಮತವಿಲ್ಲ

ಮಹಿಳಾ ಸೇನಾಧಿಕಾರಿ ಆಯ್ಕೆ: 2022ರಲ್ಲಿ ಪ್ರಕಟಣೆ

ಮಹಿಳಾ ಸೇನಾಧಿಕಾರಿ ಆಯ್ಕೆ: 2022ರಲ್ಲಿ ಪ್ರಕಟಣೆ

ಮಾಧ್ಯಮಗಳು ಎಚ್ಚರಿಕೆಯಿಂದ ವರದಿ ಮಾಡಲಿ: ಕಾಗೇರಿ

ಮಾಧ್ಯಮಗಳು ಎಚ್ಚರಿಕೆಯಿಂದ ವರದಿ ಮಾಡಲಿ: ಕಾಗೇರಿ

ವಾಣಿಜ್ಯ ಟ್ರಕ್‌ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ

ವಾಣಿಜ್ಯ ಟ್ರಕ್‌ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

xfdrete

ವಾಯುಪಡೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ವಿ.ಆರ್‌. ಚೌಧರಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರು ನಗರ ಪೊಲೀಸ್ ಠಾಣೆ

ಪುತ್ತೂರು:ಹೋಟೆಲ್ ನಲ್ಲಿ ಭಿನ್ನಕೋಮಿನ ಯವಕ-ಯುವತಿಗೆ ಹಲ್ಲೆ ಆರೋಪ:ಹಿಂದೂಸಂಘಟನೆಯ ಇಬ್ಬರ ಬಂಧನ

ಕಲ್ಲಡ್ಕ: 6 ಲೇನ್‌ ಫ್ಲೈಓವರ್‌ಗೆ ಪೂರ್ವಭಾವಿ ಪ್ರಕ್ರಿಯೆ ಆರಂಭ

ಕಲ್ಲಡ್ಕ: 6 ಲೇನ್‌ ಫ್ಲೈಓವರ್‌ಗೆ ಪೂರ್ವಭಾವಿ ಪ್ರಕ್ರಿಯೆ ಆರಂಭ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

ದುಸ್ತರ ರಸ್ತೆಯಲ್ಲೇ ಸರ್ವ ಋತುವಿನಲ್ಲೂ ಸಂಚಾರ

ಕೃಷಿ ಪುನರುತ್ಥಾನಕ್ಕೆ ಮೋದಿ ಸಂಕಲ್ಪ, ತೆಂಗಿನ ಮೌಲ್ಯವರ್ಧನೆಗೆ ಪೂರಕ ಕ್ರಮ: ಶೋಭಾ ಕರಂದ್ಲಾಜೆ

ಕೃಷಿ ಪುನರುತ್ಥಾನಕ್ಕೆ ಪ್ರಧಾನಿ ಸಂಕಲ್ಪ, ತೆಂಗಿನ ಮೌಲ್ಯವರ್ಧನೆಗೆ ಕ್ರಮ : ಶೋಭಾ ಕರಂದ್ಲಾಜೆ

ನೂಜಿಬಾಳ್ತಿಲದ ಮರಿಯಮ್ಮ ಅವರಿಗೆ ನ್ಯಾಶನಲ್‌ ಫ್ಲೋರೆನ್ಸ್‌ ನೈಟಿಂಗೆಲ್‌ ಅವಾರ್ಡ್‌

ನೂಜಿಬಾಳ್ತಿಲದ ಮರಿಯಮ್ಮ ಅವರಿಗೆ ನ್ಯಾಶನಲ್‌ ಫ್ಲೋರೆನ್ಸ್‌ ನೈಟಿಂಗೆಲ್‌ ಅವಾರ್ಡ್‌

MUST WATCH

udayavani youtube

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

udayavani youtube

ವೀಳ್ಯದೆಲೆಯಿಂದ ಸುಂದರ ಹಾರ ತಯಾರಿಸಿ – ಈ ವಿಧಾನ ಅನುಸರಿಸಿ

udayavani youtube

ಬೆಂಗಳೂರಿನ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ : ಕಣ್ಣೆದುರೇ ಮಹಿಳೆ ಸಜೀವ ದಹನ

udayavani youtube

ಮೈಮೇಲೆ ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

udayavani youtube

ವಿಧಾನಸಭೆ​ ಕಲಾಪ ನೇರ ಪ್ರಸಾರ : 21-09-2021| Afternoon Session

ಹೊಸ ಸೇರ್ಪಡೆ

ಕೆನಡಾ: ಪ್ರಧಾನಿ ಟ್ರುಡೋ 3ನೇ ಬಾರಿ ಗೆದ್ದರೂ ಬಹುಮತವಿಲ್ಲ

ಕೆನಡಾ: ಪ್ರಧಾನಿ ಟ್ರುಡೋ 3ನೇ ಬಾರಿ ಗೆದ್ದರೂ ಬಹುಮತವಿಲ್ಲ

ಮಹಿಳಾ ಸೇನಾಧಿಕಾರಿ ಆಯ್ಕೆ: 2022ರಲ್ಲಿ ಪ್ರಕಟಣೆ

ಮಹಿಳಾ ಸೇನಾಧಿಕಾರಿ ಆಯ್ಕೆ: 2022ರಲ್ಲಿ ಪ್ರಕಟಣೆ

ಮಾಧ್ಯಮಗಳು ಎಚ್ಚರಿಕೆಯಿಂದ ವರದಿ ಮಾಡಲಿ: ಕಾಗೇರಿ

ಮಾಧ್ಯಮಗಳು ಎಚ್ಚರಿಕೆಯಿಂದ ವರದಿ ಮಾಡಲಿ: ಕಾಗೇರಿ

ವಾಣಿಜ್ಯ ಟ್ರಕ್‌ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ

ವಾಣಿಜ್ಯ ಟ್ರಕ್‌ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.