ಅವಿಭಜಿತ ಪುತ್ತೂರು ತಾ| ನಲ್ಲಿ ಲಸಿಕೆಗೆ ಹೆಚ್ಚಿದ ಬೇಡಿಕೆ

Team Udayavani, Jun 11, 2021, 5:10 AM IST

ಅವಿಭಜಿತ ಪುತ್ತೂರು ತಾ| ನಲ್ಲಿ ಲಸಿಕೆಗೆ ಹೆಚ್ಚಿದ ಬೇಡಿಕೆ

ಪುತ್ತೂರು: ಕೋವಿಡ್‌ ಮೊದಲ ಹಂತದ ಲಸಿಕೆಯಲ್ಲಿ ಅವಿಭಜಿತ ಪುತ್ತೂರು ತಾಲೂಕಿನಲ್ಲಿ ಎರಡು ವಿಭಾಗದ ವಯೋಮಾನದಲ್ಲಿ ಕ್ರಮವಾಗಿ ಶೇ.36.22 ಹಾಗೂ ಶೇ. 71.13 ಪ್ರಗತಿ ದಾಖಲಾಗಿದೆ.

ತಾಲೂಕಿನ ಒಟ್ಟು 20ಕ್ಕೂ ಅಧಿಕ ಲಸಿಕೆ ಕೇಂದ್ರಗಳಲ್ಲಿ ಕೊವಿಶೀಲ್ಡ್‌ ಹಾಗೂ ಕೊವ್ಯಾಕ್ಸಿನ್‌ ಲಸಿಕೆ ನೀಡಲಾಗುತ್ತಿದ್ದು 45-60 ಹಾಗೂ 60 ಕ್ಕಿಂತ ಮೇಲ್ಪಟ್ಟವರ ವಿಭಾಗದಲ್ಲಿ ಮೊದಲ ಮತ್ತು ಎರಡನೇ ಹಂತದ ಲಸಿಕೆ ನೀಡಲಾಗುತ್ತಿದೆ.

ತಾಲೂಕು ಪ್ರಗತಿ ವಿವರ:

ತಾಲೂಕಿನಲ್ಲಿ 45 ರಿಂದ 60 ವರ್ಷ ದೊಳಗಿನ ಹಾಗೂ 60 ವರ್ಷದ ಮೇಲ್ಪ ಟ್ಟವರು 81 ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. 45ರಿಂದ 60 ವರ್ಷದೊಳಗಿನ 56,864 ಮಂದಿಯ ಪೈಕಿ 20,598 ಮಂದಿ ಮೊದಲ ಡೋಸ್‌ ಪಡೆದು ಕೊಂಡಿದ್ದು ಶೇ.36.22ರಷ್ಟು ಪ್ರಗತಿ ದಾಖಲಾಗಿದೆ. 3,691 ಮಂದಿ ಎರಡನೇ ಡೋಸ್‌ ಪಡೆದುಕೊಂಡಿದ್ದು 17.92 ಶೇ.ದಾಖಲಾಗಿದೆ. 60 ವರ್ಷಕ್ಕಿಂತ ಮೇಲ್ಪ ಟ್ಟವರ ವಿಭಾಗದಲ್ಲಿ 27,467 ಮಂದಿಯ ಪೈಕಿ 19,538 ಮಂದಿ ಮೊದಲ ಡೋಸ್‌ ಪಡೆದಿದ್ದು ಶೇ.71.13 ರಷ್ಟು ಹಾಗೂ 8,085 ಮಂದಿ ಎರಡನೇ ಡೋಸ್‌ ಪಡೆದಿದ್ದು ಶೇ.41.30ರಷ್ಟು ಪ್ರಗತಿ ಕಂಡಿದೆ.

ಎರಡನೆ ಹಂತದ ಲಸಿಕೆ ಪ್ರಗತಿ ಕಡಿಮೆ :

ಪ್ರಥಮ ಹಂತದ ಲಸಿಕೆ ನೀಡುವಿಕೆಗೆ ಹೋಲಿಸಿದರೆ ಎರಡನೇ ಹಂತದ ಲಸಿಕೆ ನೀಡುವಿಕೆಯ ಶೇಕಡವಾರು ಪ್ರಮಾಣ ಕಡಿಮೆ ದಾಖಲಾಗಿದೆ. ಲಸಿಕೆ ಪೂರೈಕೆಯಲ್ಲಿ ವಿಳಂಬ ಹಾಗೂ ಮೊದಲ ಮತ್ತು ಎರಡನೇ ಹಂತದ ಲಸಿಕೆ ಪಡೆಯುವ ಅಂತರ ಹೆಚ್ಚಳ ಇದಕ್ಕೆ ಕಾರಣ ಎನ್ನಲಾಗಿದೆ. ಅವಿಭಜಿತ ತಾಲೂಕಿನ 1 ತಾಲೂಕು ಆಸ್ಪತ್ರೆ, 4 ಖಾಸಗಿ ಆಸ್ಪತ್ರೆ, 10 ಪ್ರಾಥಮಿಕ ಆರೋಗ್ಯ ಕೇಂದ್ರ, 2 ಸಮುದಾಯ ಕೇಂದ್ರ, 1 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಕೇಂದ್ರವಿದ್ದು ಲಭ್ಯತೆ ಆಧಾರದಲ್ಲಿ ಲಸಿಕೆ ನೀಡಲಾಗುತ್ತಿದೆ.

ಪ್ರಗತಿ ವಿವರ :

45ರಿಂದ 60 ವರ್ಷದೊಳಗಿನ ವಿಭಾ ಗದಲ್ಲಿ ಮೊದಲ ಮತ್ತು ಎರಡನೆ ಡೋಸ್‌ ಪಡೆದ ತಾಲೂಕು ವಾರು ಶೇಕಡವಾರು ಗಮನಿಸಿದರೆ ಸುಳ್ಯ- 35.53/15.22, ಬೆಳ್ತಂಗಡಿ- 31.49/ 15.63, ಬಂಟ್ವಾಳ- 37.32/22.18, ಮಂಗಳೂರು- ಶೇ. 36.85/19.13 ದಾಖಲಾಗಿದೆ. 60 ವರ್ಷದ ಮೇಲ್ಪಟ್ಟ ವಿಭಾಗದಲ್ಲಿ ಮೊದಲ ಮತ್ತು ಎರಡನೆ ಡೋಸ್‌ ಪಡೆದ ತಾಲೂಕುವಾರು ಶೇಕಡವಾರು ಗಮನಿಸಿದರೆ ಸುಳ್ಯ- 63.32/35.70, ಬೆಳ್ತಂಗಡಿ-56.44/36.53, ಬಂಟ್ವಾಳ -64.59/45.83, ಮಂಗಳೂರು- 69.85/44.24 ಶೇ. ದಾಖಲಾಗಿದೆ. ದ.ಕ.ಜಿಲ್ಲಾ ಮಟ್ಟದ ಶೇಕಡವಾರು ಗಮನಿಸಿದರೆ 45-60 ರೊಳಗೆ 1,50,106 ಮಂದಿಗೆ ಮೊದಲ ಡೋಸ್‌ ನೀಡಿದ್ದು ಶೇ.36.07 ಹಾಗೂ 28,276 ಮಂದಿಗೆ ದ್ವಿತೀಯ ಡೋಸ್‌ ನೀಡಿ ಶೇ. 18.84 ಪ್ರಗತಿ ದಾಖಲಾಗಿದೆ. 60 ವರ್ಷದ ಮೇಲ್ಪಟ್ಟವರ ವಿಭಾಗದಲ್ಲಿ 1,34,504 ಮಂದಿಗೆ ಮೊದಲ ಡೋಸ್‌ ನೀಡಿ ಶೇ. 66.92 ಹಾಗೂ 57,368 ಮಂದಿಗೆ ದ್ವಿತೀಯ ಡೋಸ್‌ ನೀಡಿ ಶೇ. 42.65ಪ್ರಗತಿ ದಾಖಲಾಗಿದೆ.

ಟಾಪ್ ನ್ಯೂಸ್

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

ಕುಡಿದ ಮತ್ತಿನಲ್ಲಿ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು : ಆರೋಪಿ ಪರಾರಿ

1-mu

ಮುರ್ಡೇಶ್ವರ : ಕಟ್ಟುನಿಟ್ಟಿನ ಕ್ರಮಗಳ ನಡುವೆ ವಾರ್ಷಿಕ ರಥೋತ್ಸವ ಸಂಪನ್ನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಬ್ರ್ಯಾಂಡ್ ಆಗಲಿದೆ ಮೊಡೆಂಜಿ, ಮಲೆಜಿ ಮೀನು ತಳಿ

ಕರಾವಳಿ ಬ್ರ್ಯಾಂಡ್ ಆಗಲಿದೆ ಮೊಡೆಂಜಿ, ಮಲೆಜಿ ಮೀನು ತಳಿ

 ಹಸ್ತಾಂತರವಾಗದ ಸತ್ಯನಪಲ್ಕೆ ಸಮೀಪದ ನೀರಿನ ಘಟಕ; ವ್ಯರ್ಥವಾಗುತ್ತಿದೆ ಯಂತ್ರೋಪಕರಣ

 ಹಸ್ತಾಂತರವಾಗದ ಸತ್ಯನಪಲ್ಕೆ ಸಮೀಪದ ನೀರಿನ ಘಟಕ; ವ್ಯರ್ಥವಾಗುತ್ತಿದೆ ಯಂತ್ರೋಪಕರಣ

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

ಹಿಜಾಬ್‌ ವಿವಾದ : ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿನಿಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.