ಅಪಾಯ ಆಹ್ವಾನಿಸುತ್ತಿದೆ ಚರಂಡಿ ಮುಚ್ಚಳ

Team Udayavani, May 23, 2019, 5:50 AM IST

s-14

ನಗರ: ನಗರದ ಹಳೆ ಅಂಚೆ ಬಜಾರ್‌ ಸಂಪರ್ಕಿಸುವಲ್ಲಿ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಚರಂಡಿಗೆ ಅಳವಡಿಸಲಾದ ಕಬ್ಬಿಣ ರಾಡ್‌ಗಳ ಮುಚ್ಚಳ ಬೆಂಡಾಗಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ.

ಚರಂಡಿಯ ಎಲ್ಲ ಭಾಗಕ್ಕೂ ಕಾಂಕ್ರೀಟ್‌ ಸ್ಲಾ ಬ್‌ ಅಳವಡಿಸಲಾಗಿದ್ದು, ಒಂದು ಬದಿಯಲ್ಲಿ ಮಳೆ ನೀರು ಚರಂಡಿಗೆ ಇಳಿಯಬೇಕು ಎನ್ನುವ ಕಾರಣಕ್ಕೆ ಕಬ್ಬಿಣದ ರಾಡ್‌ ಬಳಸಲಾಗಿದೆ. ಆದರೆ ವಾಹನದ ಒತ್ತಡದ ಪರಿಣಾಮ ಪ್ರಸ್ತುತ ರಾಡ್‌ ಬೆಂಡಾಗಿ ಚರಂಡಿಯ ಆಳಕ್ಕೆ ಇಳಿದಿದೆ. ಅಪಾಯಕಾರಿ ಅದನ್ನು ದುರಸ್ತಿ ಪಡಿಸದೆ ಮತ್ತೆ ವಾಹನಗಳು ಅದರ ಮೇಲೆಯೇ ಚಲಿಸಿದರೆ ರಾಡ್‌ ಪೂರ್ತಿ ಚರಂಡಿಗೆ ಇಳಿದು ವಾಹನಗಳು ಅಲ್ಲೇ ಬಾಕಿಯಾಗುವ ಅಪಾಯವೂ ಎದುರಾಗಿದೆ. ಜತೆಗೆ ಪಾದಚಾರಿಗಳು ಹೊಂಡವನ್ನು ಗಮನಿಸದೇ ತೆರಳಿದರೆ ಕಾಲು ಚರಂಡಿಗೆ ಸಿಲುಕುವ ಅಪಾಯವೂ ಇದೆ.

ಇಚ್ಛಾಶಕ್ತಿ ಪ್ರದರ್ಶಸಲಿ
ಪುತ್ತೂರು ನಗರದಲ್ಲಿ ಇದೇ ರೀತಿ ಹಲವು ಕಡೆಗಳಲ್ಲಿ ಚರಂಡಿಗೆ ಅಳವಡಿಸಿರುವ ಸ್ಲಾéಬ್‌ ತುಂಡಾಗಿದ್ದು, ಅದನ್ನು ದುರಸ್ತಿಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಂಬಂಧಪಟ್ಟ ನಗರಸಭೆಗೆ ಇದನ್ನು ದುರಸ್ತಿ ಪಡಿಸುವುದು ದೊಡ್ಡ ವಿಚಾರವಲ್ಲ. ಆದರೆ ಅಧಿಕಾರಿಗಳು ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.