![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Jewelery theft: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ
Team Udayavani, May 23, 2024, 7:28 PM IST
![Jewelery theft: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ](https://www.udayavani.com/wp-content/uploads/2024/05/6-18-620x372.jpg)
ಪುತ್ತೂರು: ಪಡೀಲು ವಿಜಯನಗರ ಬಡಾವಣೆಯ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಮೇ 23ರಂದು ಬೆಳಕಿಗೆ ಬಂದಿದೆ.
ಪುತ್ತೂರಿನಲ್ಲಿ ಸುದಾನ ಸಂಗೀತ ಕಲಾ ಶಾಲೆ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಮನೆಯಲ್ಲಿ ಕಳವು ನಡೆದಿದೆ. ಘಟನೆ ನಡೆದ ದಿನ ಈಶ್ವರ ಭಟ್ ಅವರು ಸಂಗೀತ ಕಾರ್ಯಕ್ರಮಕ್ಕೆಂದು ಮೈಸೂರಿಗೆ ಹೋಗಿದ್ದು, ಅವರ ಪುತ್ರ ಬೆಂಗಳೂರಿಗೆ ಹೋಗಿದ್ದರು. ಮೇ 23ರಂದು ಈಶ್ವರ ಭಟ್ ಮನೆಗೆ ಬಂದಾಗ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಮನೆ ಪರಿಸರವನ್ನು ಅರಿತವರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮನೆಯ ಎದುರಿನ ಬಾಗಿಲ ಬೀಗ ಮುರಿದು ಬಿದ್ದಿದ್ದು, ಮನೆಯೊಳಗೆ ಸೆಲ್ಪ್ನಲ್ಲಿ ಇರಿಸಿದ್ದ 10 ಪವನ್ ಚಿನ್ನಾಭರಣ ಕಳವಾಗಿದೆ. ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.