Kadaba ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ
Team Udayavani, Jan 5, 2024, 11:57 PM IST
ಕಡಬ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿರುವ ಅಧಿಕಾರಿಗಳು ಎರಡು ನಾಡ ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ ಕಡಬ ತಾಲೂಕಿನ ಐತ್ತೂರು ಗ್ರಾಮದ ಬೀದಿಗುಡ್ಡೆ ಎಂಬಲ್ಲಿ ನಡೆದಿದೆ.
ಐತೂರು ಗ್ರಾ. ಪಂ. ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ನಾಡದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್