ಕಡಬ: 45 ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು…
Team Udayavani, Jun 27, 2023, 9:13 PM IST
ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು ಪೊದೆಯೊಳಗೆ ಸೇರಿಕೊಂಡಿದೆ.
ಇದನ್ನೂ ಓದಿ: ಧಾರವಾಡ: ಕೋತಿ ದಾಳಿ… ಬಾಲಕಿಗೆ ಗಂಭೀರ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ