Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ


Team Udayavani, Jun 16, 2024, 11:53 PM IST

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

ಅರಂತೋಡು: ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಸಂಪಾಜೆ ಗ್ರಾಮದ ಕಡಪಾಲದಲ್ಲಿ ರವಿವಾರ ಸಂಭವಿಸಿದೆ.

ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಹಾಗೂ ಕಲ್ಲುಗುಂಡಿಯಿಂದ ಸುಳ್ಯಕ್ಕೆ ಬರು ತ್ತಿದ್ದ ಕಾರು ಕಡಪಾಲ ಸೇತುವೆ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿತ್ತು.

ಇದರ ಪರಿಣಾಮ ಒಂದು ಕಾರಿನಲ್ಲಿದ್ದ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೊಂದು ಕಾರಿ ನಲ್ಲಿದ್ದ ಮಗು ಸೇರಿದಂತೆ ಮೂವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.

 

ಟಾಪ್ ನ್ಯೂಸ್

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-mLA

Assembly: ಸುಳ್ಯದ 110 ಕೆ.ವಿ.ಸಬ್‌ಸ್ಟೇಷನ್‌ ಕಾಮಗಾರಿ ಸ್ಥಿತಿ ತಿಳಿಸಿ: ಶಾಸಕಿ ಭಾಗೀರಥಿ

Belthangady ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

Belthangady ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

Elephant Attack ಸಂತ್ರಸ್ತರ ಸಮಿತಿ ರಚನೆ; ರಾಜ್ಯದಲ್ಲೇ ಮೊದಲ ಪ್ರಯೋಗ

BC Road: ಬಿರುಗಾಳಿ; ಅಪಾರ ಹಾನಿ

BC Road: ಬಿರುಗಾಳಿ ಸಹಿತ ಮಳೆ; ಅಪಾರ ಹಾನಿ

Fraud Case ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ 3.50 ಲಕ್ಷ ರೂ. ವಂಚನೆ

Fraud Case ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ 3.50 ಲಕ್ಷ ರೂ. ವಂಚನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.