ಕಳಾರ ಅಂಗನವಾಡಿ ಕೇಂದ್ರ : ಕುಸಿಯುವ ಸ್ಥಿತಿಯಲ್ಲಿ ಕಟ್ಟಡ

Team Udayavani, Nov 21, 2021, 3:00 AM IST

ಕಳಾರ ಅಂಗನವಾಡಿ ಕೇಂದ್ರ : ಕುಸಿಯುವ ಸ್ಥಿತಿಯಲ್ಲಿ ಕಟ್ಟಡ

ಕಡಬ: ಇಲ್ಲಿನ ಕಳಾರ ಅಂಗನವಾಡಿ ಕೇಂದ್ರದ ಹಳೆಯ ಕಟ್ಟಡ ಸಂಪೂರ್ಣ ಶಿಥಲಗೊಂಡಿದ್ದು, ನೂತನ ಕಟ್ಟಡದ ನಿರ್ಮಾಣ ಕಾಮಗಾರಿ ಅರ್ಧ ದಲ್ಲಿಯೇ ಸ್ಥಗಿತಗೊಂಡ ಕಾರಣದಿಂದಾಗಿ ಕೇಂದ್ರದ ಪುಟಾಣಿಗಳು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.

ಪ್ರಸ್ತುತ ಇರುವ ಸುಮಾರು 30 ವರ್ಷ ಹಳೆಯದಾದ ಕಟ್ಟಡ ಶಿಥಿಲಗೊಂಡಿರುವ ಕಾರಣ ದಿಂದಾಗಿ ಅಂಗನವಾಡಿ ಪುಟಾ ಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಹತ್ತಿರದಲ್ಲಿರುವ ಕಳಾರ ಸರಕಾರಿ ಕಿ.ಪ್ರಾ.ಶಾಲೆಯ ಕೊಠಡಿಯೊಂದಕ್ಕೆ ಸ್ಥಳಾಂತರಿಸ ಲಾಗಿತ್ತು. ಆದರೆ ಸ್ಥಳಾಂತರ ಗೊಂಡ ಕಟ್ಟಡದ ಛಾವಣಿಯೂ ಅಪಾಯದ ಸ್ಥಿತಿಯಲ್ಲಿದೆ. ಅಂಗನವಾಡಿಗೆ ನಿರ್ಮಿಸ ಲಾಗುತ್ತಿರುವ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ, ಈ ಹಿನ್ನೆಲೆಯಲ್ಲಿ ಪುಟಾಣಿಗಳಿಗೆ ಹಳೆಯ ಕಟ್ಟಡವೂ ಇಲ್ಲದೆ, ಹೊಸಕಟ್ಟಡವೂ ಪೂರ್ಣಗೊಳ್ಳದೆ ಅತಂತ್ರ ಸ್ಥಿತಿ ಅನುಭವಿಸುವಂತಾಗಿದೆ. 15 ದಿನದೊಳಗೆ ಕಾಮಗಾರಿ ಪೂರ್ಣಗೊಂಡು ಅಂಗನವಾಡಿ ಕೇಂದ್ರ ಹೊಸ ಕಟ್ಟಡದಲ್ಲಿ ಪ್ರಾರಂಭವಾಗದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ಮುಂದಾಳು ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಹನೀಫ್‌ ಕೆ.ಎಂ. ಎಚ್ಚರಿಸಿದ್ದಾರೆ.

10 ಲಕ್ಷ ರೂ. ವೆಚ್ಚದ ಕಟ್ಟಡ:

ಕಳಾರ ಅಂಗನವಾಡಿಗೆ ಹೊಸ ಕಟ್ಟಡ ಅಗಬೇಕೆಂಬ ಸ್ಥಳೀಯರ ಬೇಡಿಕೆಯ ಅನ್ವಯ ಕಡಬ ಗ್ರಾ.ಪಂ. ಅವಧಿಯಲ್ಲಿ ಉದ್ಯೋಗ ಖಾತರಿ ಯೋಜನೆಯಿಂದ 5 ಲಕ್ಷ ರೂ. ಹಾಗೂ ಎಂಆರ್‌ಪಿಎಲ್‌ ಸಿಎಸ್‌ಆರ್‌ ನಿಧಿಯಿಂದ 5 ಲಕ್ಷ ರೂ. ಸೇರಿ ಒಟ್ಟು 10 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಟೈಲ್ಸ್‌ ಅಳವಡಿಕೆ, ಕಿಟಕಿ ಸೇರಿದಂತೆ ಸಣ್ಣ ಪುಟ್ಟ ಕೆಲಸಗಳು ಬಾಕಿಯಾಗಿದೆ. ಕಟ್ಟಡದ ಹೆಚ್ಚಿನ ಕೆಲಸವನ್ನು ಪೂರ್ಣಗೊಳಿಸಿದ ಗುತ್ತಿಗೆದಾರರು ಬಾಕಿ ಉಳಿದ ಕೆಲಸವನ್ನು ಮುಗಿಸಿದರೆ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ಮಾಹಿತಿಯನ್ನು ಪಡೆಯಲು ಪಟ್ಟಣ ಪಂಚಾಯತ್‌ ಎಂಜಿನಿಯರ್‌ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ ಎಂದು ಕೆ.ಎಂ.ಹನೀಫ್‌ ದೂರಿದ್ದಾರೆ.

ಕಳಾರ ಅಂಗನವಾಡಿಯ ಹೊಸ ಕಟ್ಟಡದ ಕಾಮಗಾರಿ ವಿಳಂಬದಿಂದಾಗಿ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟವರಲ್ಲಿ ಈ ಕುರಿತು ಚರ್ಚಿಸಿದ್ದು, ವಾರದೊಳಗೆ ಕಾಮಗಾರಿ ಮುಗಿಸಿಕೊಡುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ವಾರದೊಳಗೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ. -ಶ್ರೀಲತಾ,  ಸಿಡಿಪಿಒ, ಪುತ್ತೂರು

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಮತ್ತೊಂದು ವಿವಾದ: ಅಜ್ಮೀರ್ ದರ್ಗಾ ಹಿಂದೆ ಹಿಂದೂ ದೇವಾಲಯವಾಗಿತ್ತು; ಹಿಂದೂ ಸಂಘಟನೆ

ಮತ್ತೊಂದು ವಿವಾದ: ಅಜ್ಮೀರ್ ದರ್ಗಾ ಹಿಂದೆ ಹಿಂದೂ ದೇವಾಲಯವಾಗಿತ್ತು; ಹಿಂದೂ ಸಂಘಟನೆ

9death

ಬಂಟ್ವಾಳ: ಆಟವಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಬಾಲಕ ಸಾವು

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

8protest

ಪಹಣಿ ದೋಷ ಪ್ರಕರಣ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿ ಮೆರವಣಿಗೆ ನಡೆಸಿ ಪ್ರತಿಭಟನೆ

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಗಿ ಬಸವಾದಿತ್ಯ ಶ್ರೀ ಆಯ್ಕೆ

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9death

ಬಂಟ್ವಾಳ: ಆಟವಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಬಾಲಕ ಸಾವು

nidigal

ನಿಡಿಗಲ್‌ : ಪ್ರಯೋಜನಕ್ಕೆ ಬಾರದ ಕಾಂಕ್ರೀಟ್‌ ತೇಪೆ ಕಾರ್ಯ

cashew-nut

ಗೇರು ಪ್ರಪಂಚದ ಸಮಗ್ರತೆ ತೆರೆದಿಡುವ ಮ್ಯೂಸಿಯಂ

asadde

ಸರಕಾರಿ ಆಸ್ಪತ್ರೆ ಸಿಬಂದಿ ಅಸಡ್ಡೆ ವರ್ತನೆ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮತ್ತೊಂದು ವಿವಾದ: ಅಜ್ಮೀರ್ ದರ್ಗಾ ಹಿಂದೆ ಹಿಂದೂ ದೇವಾಲಯವಾಗಿತ್ತು; ಹಿಂದೂ ಸಂಘಟನೆ

ಮತ್ತೊಂದು ವಿವಾದ: ಅಜ್ಮೀರ್ ದರ್ಗಾ ಹಿಂದೆ ಹಿಂದೂ ದೇವಾಲಯವಾಗಿತ್ತು; ಹಿಂದೂ ಸಂಘಟನೆ

9death

ಬಂಟ್ವಾಳ: ಆಟವಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಬಾಲಕ ಸಾವು

13

ದಾಖಲೆ ಮತಗಳಿಂದ ಹೊರಟ್ಟಿ ಗೆಲುವು: ಜೋಶಿ

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

nidigal

ನಿಡಿಗಲ್‌ : ಪ್ರಯೋಜನಕ್ಕೆ ಬಾರದ ಕಾಂಕ್ರೀಟ್‌ ತೇಪೆ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.