ಕಲ್ಮಕಾರು: ಕಾಮಗಾರಿ ವೇಳೆ ಸುರಂಗ ಮಾದರಿ ಪತ್ತೆ: ಹಿಂದಿನ ಕಾಲದ ಅಡಗು ತಾಣವಾಗಿರುವ ಶಂಕೆ!

Team Udayavani, Mar 12, 2024, 1:22 AM IST

ಕಲ್ಮಕಾರು: ಕಾಮಗಾರಿ ವೇಳೆ ಸುರಂಗ ಮಾದರಿ ಪತ್ತೆ: ಹಿಂದಿನ ಕಾಲದ ಅಡಗು ತಾಣವಾಗಿರುವ ಶಂಕೆ!

ಸುಳ್ಯ: ಕಲ್ಮಕಾರಿನಲ್ಲಿ ಜೆಸಿಬಿ ಮೂಲಕ ಭೂಮಿ ಅಗೆಯುತ್ತಿರುವ ವೇಳೆ ಸುರಂಗ ಮಾದರಿಯ ಗುಹೆ ಪತ್ತೆಯಾಗಿದೆ.

ಬಿಳಿಮಲೆ ಉಮೇಶ್‌ ಅವರಿಗೆ ಸೇರಿದ ಜಮೀನಿನ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ.

ಉಮೇಶ್‌ ರಬ್ಬರ್‌ ತೋಟದಲ್ಲಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿಯಲ್ಲಿ ಮಣ್ಣು ತೆಗೆಯುವ ಆರಂಭಿಸಿದ್ದರು. ಪೊದೆ, ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ ಸುರಂಗ ಪತ್ತೆಯಾಗಿದ್ದು, ಒಳಭಾಗ ದೊಡ್ಡ ಗಾತ್ರದ ಸ್ನಾನದ ಹಂಡೆ ಮಾದರಿಯಲ್ಲಿದೆ, ಸುಮಾರು 6 ಅಡಿ ಆಳವಿದೆ. ಕೆತ್ತನೆ ಮೂಲಕ ನಿರ್ಮಿಸಿರುವುದು ಕಂಡುಬಂದಿದೆ. ಹಿಂದಿನ ಕಾಲದಲ್ಲಿ ಅಡಗು ತಾಣವಾಗಿ ಬಳಸಲು ಇದನ್ನು ನಿರ್ಮಿಸಿರಬಹುದು ಎಂದು ಶಂಕಿಸಲಾಗಿದೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.