ನೆರೆ ಸಂತ್ರಸ್ತರಿಗೆ ಕಿಟ್‌ ವಿತರಣೆ

Team Udayavani, Aug 24, 2018, 12:49 PM IST

24-agust-10.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂರು ಹೋಬಳಿಯಲ್ಲಿ ತಲಾ 16 ಮಂದಿಯಂತೆ ಒಟ್ಟು 48 ಮಂದಿ ನೆರೆ ಸಂತ್ರಸ್ತರಿಗೆ ದ.ಕ. ಜಿಲ್ಲಾಡಳಿತ, ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ತಾಲೂಕು ಆಡಳಿತದ ಸಹಯೋಗದಲ್ಲಿ ಪರಿಹಾರ ಸಾಮಗ್ರಿಗಳ ಕಿಟ್‌ ಅನ್ನು ಗುರುವಾರ ಇಲ್ಲಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ವಿತರಿಸಲಾಯಿತು.

ಇಂಡಿಯನ್‌ ರೆಡ್‌ಕ್ರಾಸ್‌ನ ರಾಜ್ಯ ಸಮಿತಿಯ ಸಂಯೋಜಕ ಎ.ಬಿ. ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್‌ ಸಂಸ್ಥೆಯು ರಕ್ತದಾನದ ಮೂಲಕ ವಿಶೇಷ ಸಾಧನೆ ಮಾಡಿದ್ದು, ಪ್ರಸ್ತುತ ಎಲ್ಲ ಭಾಗಗಳ ಅಶಕ್ತರಿಗೂ ನೆರವು ನೀಡುತ್ತಾ ಬಂದಿದೆ. ಈ ಬಾರಿಯ ವಿಪರೀತ ಮಳೆಯಿಂದಾಗಿ ಪ್ರವಾಹ ಬಂದು, ಸಾಕಷ್ಟು ಮಂದಿ ಸಂತ್ರಸ್ತರಾಗಿದ್ದಾರೆ. ಹೀಗಾಗಿ ಸಂಸ್ಥೆಯು ಜಿಲ್ಲಾಡಳಿತದ ಮೂಲಕ ಅಗತ್ಯ ಪರಿಕರಗಳನ್ನು ವಿತರಿಸುವ ಕಾರ್ಯ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಒಂದೇ ದಿವಸ 3,334 ಯುನಿಟ್‌ ರಕ್ತ ಸಂಗ್ರಹಿಸಿ ರೆಡ್‌ಕ್ರಾಸ್‌ ಗಿನ್ನೆಸ್‌ ದಾಖಲೆ ಪಡೆದಿದೆ ಎಂದರು. ರೆಡ್‌ಕ್ರಾಸ್‌ ಜಿಲ್ಲಾ ಸಂಯೋಜಕ ಪ್ರವೀಣ್‌ ಕುಮಾರ್‌, ರೆಡ್‌ಕ್ರಾಸ್‌ ಬ್ಲಿಡ್‌ ಬ್ಯಾಂಕ್‌ನ ಎಡ್ವರ್ಡ್‌ ವಾಸ್‌, ಕಂದಾಯ ಅಧಿಕಾರಿಗಳಾದ ರವಿಕುಮಾರ್‌, ಪವಾಡಪ್ಪ ದೊಡ್ಡಮನಿ, ಪ್ರತೀಶ್‌ ಎಚ್‌. ಆರ್‌., ಗ್ರಾಮಕರಣಿಕರಾದ ಮೇಘನಾ, ಪ್ರದೀಪ್‌ ಉಪಸ್ಥಿತರಿದ್ದರು.

ಪರಿಹಾರ ಸಾಮಗ್ರಿ 
ತಹಶೀಲ್ದಾರ್‌ ಮದನ್‌ ಮೋಹನ್‌ ಅವರು ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಪರಿಹಾರ ಕಿಟ್‌ನಲ್ಲಿ ಅಡುಗೆ ಪರಿಕರಗಳು, ಸೊಳ್ಳೆ ಪರದೆ, ಹೊದಿಕೆ, ಧೋತಿ, ಸೀರೆ, ಬಕೆಟ್‌, ಬಾತ್‌ ಟವೆಲ್‌, ಕೊಡೆಗಳಿದ್ದವು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.