ಕೊಡಂಬೆಟ್ಟು : ಆಶಾ ಕಾರ್ಯಕರ್ತೆಗೆ ಹಲ್ಲೆ


Team Udayavani, Jul 10, 2020, 7:43 AM IST

ಕೊಡಂಬೆಟ್ಟು : ಆಶಾ ಕಾರ್ಯಕರ್ತೆಗೆ ಹಲ್ಲೆ

ಹಲ್ಲೆಗೊಳಗಾದ ಮಮತಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪುಂಜಾಲಕಟ್ಟೆ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ನಡೆದಿದೆ. ಸ್ಥಳೀಯರಾದ ಸಂದೇಶ್‌ ಗಟ್ಟಿ ಅವರ ಪತ್ನಿ, ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಅವರ ಮೇಲೆ ಸ್ಥಳೀಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ (60) ಹಲ್ಲೆ ನಡೆಸಿದ್ದಾರೆ. ಮಧ್ಯಾಹ್ನದ ವೇಳೆಗೆ ಮಮತಾ ಕರ್ತವ್ಯ ನಿಮಿತ್ತ ನಡೆದುಕೊಂಡು ಹೋಗುತ್ತಿರುವಾಗ  ಆರೋಪಿ ಏಕಾಏಕಿ ದೊಣ್ಣೆ ಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಮಮತಾ ಅವರ ತಲೆಗೆ, ಕೈಗೆ ಗಾಯವಾಗಿದೆ. ಅವರನ್ನು ವಾಮದಪದವು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.