ಕೃಷ್ಣಾಪುರ: ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ

Team Udayavani, Jan 25, 2021, 2:40 AM IST

ಕೃಷ್ಣಾಪುರ: ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ

ಬಂಟ್ವಾಳ: ಸಜೀಪಮೂಡ- ಅಮೂrರು ಗ್ರಾಮವನ್ನು ಬೆಸೆಯುವ ದೃಷ್ಟಿ ಯಿಂದ ಸಣ್ಣ ನೀರಾವರಿ ಇಲಾಖೆಯ ಮೂಲಕ ಕಿರು ಸೇತುವೆ ಹಾಗೂ ಕಿಂಡಿ ಅಣೆಕಟ್ಟು (ಬ್ರಿಡ್ಜ್ ಕಂ ಬ್ಯಾರೇಜ್‌) ನಿರ್ಮಾಣವಾಗಿದ್ದು, ಪ್ರಸ್ತುತ ಸಂಪರ್ಕಕ್ಕೆ ಅವಕಾಶ ಸಿಗುವ ಜತೆಗೆ ಅಣೆಕಟ್ಟಿಗೆ ಹಲಗೆ ಅಳವಡಿಕೆಯಿಂದ ಭಾರೀ ನೀರು ನಿಂತಿದೆ.

ಸಣ್ಣ ನೀರಾವರಿ ಇಲಾಖೆಯ ಒಂದು ಕೋ.ರೂ. ವೆಚ್ಚದಲ್ಲಿ ಅಮೂrರು ಗ್ರಾಮದ ಕೃಷ್ಣಾಪುರದಲ್ಲಿ ಕಳೆದ ಬೇಸಗೆಯಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದು, ಈ ವರ್ಷ ಮೊದಲ ಬಾರಿಗೆ ಹಲಗೆ ಅಳವಡಿಸಲಾಗಿದೆ. ಕಳೆದ 2 ತಿಂಗಳ ಹಿಂದೆ ಇಲ್ಲಿ ಹಲಗೆ ಹಾಕಲಾಗಿದ್ದು, ಕಳೆದ 15 ದಿನಗಳ ಹಿಂದೆ ಮಳೆ ಬಂದ ಸಂದರ್ಭದಲ್ಲಿ ಒಮ್ಮೆ ನೀರನ್ನು ಹೊರ ಬಿಡಲಾಗಿತ್ತು.

3.25 ಮೀ. ಎತ್ತರಕ್ಕೆ ಪಿಲ್ಲರ್‌ ಅಳವಡಿಕೆ :

ಸುಮಾರು 27.10 ಮೀಟರ್‌ ಅಗಲದ ತೋಡಿಗೆ ಕಿಂಡಿ ಅಣೆಕಟ್ಟು ನಿರ್ಮಿಸ ಲಾಗಿದ್ದು, 3.25 ಮೀ. ಎತ್ತರಕ್ಕೆ ಪಿಲ್ಲರ್‌ಗಳ ಅಳವಡಿಸಲಾಗಿದೆ. ಪ್ರಸ್ತುತ ಇಲ್ಲಿ ಹಲಗೆಯ ಬದಲು ಪೈಬರ್‌ ತಂತ್ರಜ್ಞಾನದ ಹಲಗೆ(ಎಫ್‌ಆರ್‌ಪಿ)ಯನ್ನು ಅಳವಡಿಸಿರುವುದು ವಿಶೇಷವಾಗಿದೆ. ಸ್ಥಳೀಯರೇ ಈ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕುವ ಹಾಗೂ ತೆಗೆಯುವ ಕೆಲಸ ಮಾಡಿದ್ದಾರೆ.

ಸರಕಾರವು ನೀರಿನ ಅನುಕೂಲತೆಯ ಜತೆಗೆ ಜನರಿಗೆ ಸಂಪರ್ಕಕ್ಕೂ ಅನು ಕೂಲವಾಗುವ ದೃಷ್ಟಿಯಿಂದ ಇಂತಹ ಕಿಂಡಿ ಅಣೆಕಟ್ಟು ನಿರ್ಮಿಸುತ್ತಿದ್ದು, ಪ್ರಸ್ತುತ ಕೃಷ್ಣಾಪುರದಲ್ಲಿ ಮೊದಲ ವರ್ಷದಲ್ಲಿ ಹಲಗೆ ಹಾಕಲಾಗಿದೆ. ಹಲಗೆ ಹಾಕಿದ ಬಳಿಕ ನೀರಿನ ಸಂಗ್ರಹವೂ ಉತ್ತಮವಾಗಿದ್ದು, ಕೃಷಿಕರಿಗೆ ಅನು ಕೂಲವಾಗಲಿದೆ. -ಶಿವಪ್ರಸನ್ನ, ಸ. ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.