ಸುಳ್ಯ ಡಿಪೋದಿಂದ ಪುತ್ತೂರು, ಮಡಿಕೇರಿ, ಬೆಂಗಳೂರು ಬಸ್ ಸಂಚಾರ ಆರಂಭ
Team Udayavani, May 19, 2020, 10:36 AM IST
ಸುಳ್ಯ: ರಾಜ್ಯ ಸರಕಾರದ ನಿರ್ಧಾರದಂತೆ ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋದಿಂದ ಮೇ 19 ರಂದು ಬಸ್ ಸಂಚಾರ ಆರಂಭಗೊಂಡಿತು.
ಸುಳ್ಯ- ಪುತ್ತೂರು, ಸುಳ್ಯ-ಮಡಿಕೇರಿ ಹಾಗೂ ಸುಳ್ಯ-ಬೆಂಗಳೂರು ನಡುವೆ ಮಾತ್ರ ಬಸ್ ಸಂಚಾರ ಇರುತ್ತದೆ. ಸರಕಾರದ ನಿರ್ದೇಶನದಂತೆ ಪ್ರತಿ ಬಸ್ನಲ್ಲೂ 3೦ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗಷ್ಟೇ ಅವಕಾಶವಿದೆ. ಬೆಂಗಳೂರಿಗೆ 30 ಪ್ರಯಾಣಿಕರು ಇದ್ದರಷ್ಟೇ ಬಸ್ ಸಂಚಾರವಿರುತ್ತದೆ.
ಬಸ್ ನಿಲ್ದಾಣದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿಗೆ ಹೋಗುವ ಪ್ರಯಾಣಿಕರಿಗೆ ಸ್ಕ್ರೀನಿಂಗ್ ವ್ಯವಸ್ಥೆ ಇರುತ್ತದೆ. ಇಂದಿನ ಪ್ರತಿಕ್ರಿಯೆಯ ಆಧಾರದಲ್ಲಿ ಮುಂದಿನ ದಿನಗಳಲ್ಲಿ ಬಸ್ ಸಂಖ್ಯೆಯನ್ನು ಹೆಚ್ಚಿಸುವ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು