Kukke Shree Subrahmanya Temple; ಚಂದ್ರಗ್ರಹಣ: ದೇವರ ದರ್ಶನ ಸಮಯ ಬದಲು


Team Udayavani, Oct 26, 2023, 6:55 AM IST

Kukke Shree Subrahmanya Temple; ಚಂದ್ರಗ್ರಹಣ: ದೇವರ ದರ್ಶನ ಸಮಯ ಬದಲು

ಸುಬ್ರಹ್ಮಣ್ಯ: ಅ. 28ರ ಶನಿವಾರ ಚಂದ್ರಗ್ರಹಣ ಇರುವುದರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೇ ಮುಕ್ತಾಯ ವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ, ರಾತ್ರಿಯ ಭೋಜನ ಇರುವುದಿಲ್ಲ. ಸಾಯಂಕಾಲ ಆಶ್ಲೇಷಾ ಬಲಿ ಸೇವೆಯೂ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

ಕಟೀಲು ದೇವಸ್ಥಾನ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ ಆರೂವರೆ ಒಳಗೆ ಮುಗಿಯುತ್ತದೆ. ಗ್ರಹಣದ ಸಮಯ ವಿಶೇಷ ಅಭಿಷೇಕ, ಮಧ್ಯಕಾಲದಲ್ಲಿ ವಿಶೇಷ ಪೂಜೆ ಇರುತ್ತದೆ. ಗ್ರಹಣಸಮಯಕ್ಕೆ ದೇವಿಯ ದರ್ಶನಕ್ಕೆ, ತುಪ್ಪ, ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.