ಕುಕ್ಕೆ ಕ್ಷೇತ್ರದಲ್ಲಿ ಇನ್ನೂ ಆರಂಭವಾಗಿಲ್ಲ ಸೇವೆ!

Team Udayavani, Sep 10, 2020, 10:55 PM IST

ಕುಕ್ಕೆ ಕ್ಷೇತ್ರದಲ್ಲಿ ಇನ್ನೂ ಆರಂಭವಾಗಿಲ್ಲ ಸೇವೆ!

ಸಾಂದರ್ಭಿಕ ಚಿತ್ರ

ಸುಬ್ರಹ್ಮಣ್ಯ: ರಾಜ್ಯದ್ಧ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನ ಆರಂಭವಾಗಿದೆಯಾದರೂ ಸದ್ಯ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಸೇವೆಗಳಿಗೆ ಸರಕಾರ ಅವಕಾಶ ನೀಡಿದರೂ ಇನ್ನೂ ಆರಂಭವಾಗಿಲ್ಲ ಎಂದು ಭಕ್ತರು ಆಕ್ಷೇಪಿಸ ಲಾರಂಭಿಸಿದ್ದಾರೆ.

ಕೆಲವು ಅಧಿಕಾರಿಗಳು ಕಾರಣಾಂತರ ಗಳಿಂದ ರಜೆಯಲ್ಲಿದ್ದು, ವಾರದಲ್ಲಿ ಅವರು ಕರ್ತವ್ಯಕ್ಕೆ ಆಗಮಿಸಲಿದ್ದು, ಬಳಿಕ ಸೇವೆಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದೇಗುಲದ ಆಡಳಿತಾಧಿಕಾರಿಗಳಾಗಿ ರುವ ರೂಪಾ ಎಂ.ಜೆ. ತಿಳಿಸಿದ್ದಾರೆ.

ಇತರ ಕ್ಷೇತ್ರಗಳಲ್ಲಿ ನಿರ್ದಿಷ್ಟ ಸೇವೆ
ಗಳು ಆರಂಭಗೊಂಡಿರುವ ಹಿನ್ನೆಲೆ ಯಲ್ಲಿ ಕ್ಷೇತ್ರಕ್ಕೆ ಭಕ್ತರು ಹೆಚ್ಚಿನ ಸಂಖ್ಯೆ ಯಲ್ಲಿ ಭೇಟಿ ನೀಡುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಈಗಲೂ ಪಾಲಿಸಬೇಕಿದ್ದು, ಅವುಗಳ ಅನುಷ್ಠಾನಕ್ಕೆ ಅಧಿಕಾರಿಗಳು, ಸಿಬಂದಿಯ ರಜೆಯ ಕಾರಣ ಸೇವೆಗಳ ಆರಂಭ ವಿಳಂಬವಾಗಿದೆ ಎಂದು ಅವರು ಪತ್ರಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.