ಕುಂಡಡ್ಕ: ಮಾತೆಯರಿಂದ ಕುಂಕುಮಾರ್ಚನೆ


Team Udayavani, Feb 9, 2019, 9:25 AM IST

9-february-12.jpg

ವಿಟ್ಲಮುಟ್ನೂರು : ಕುಳ, ವಿಟ್ಲ ಮುಟ್ನೂರು ಗ್ರಾಮಗಳ ವಿಷ್ಣುನಗರ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಮತ್ತು ಶ್ರೀ ಮಲರಾಯ- ಮೂವರ್‌ ದೈವಂಗಳ ದೈವಸ್ಥಾನ ಶಿಬರಿಕಲ್ಲ ಮಾಡದಲ್ಲಿ ನಡೆಯುತ್ತಿರುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭ ಸಹಸ್ರಾರು ಮಾತೆಯರಿಂದ ಕುಂಕುಮಾರ್ಚನೆ ನಡೆಯಿತು.

ಸಭಾಂಗಣದಲ್ಲಿ ಊರಿನ ಎಲ್ಲ ಮಾತೆಯರೂ ಸಮವಸ್ತ್ರ ಧರಿಸಿ ಕುಂಕುಮಾರ್ಚನೆ ನಡೆಸಿದರೆ, ಪರವೂರ ಮಾತೆಯರು ಸೇರಿ ಸಹಸ್ರಾರು ಸಂಖ್ಯೆಯ ಕುಂಕುಮಾರ್ಚನೆ ನೆರವೇರಿಸಿದರು.

ಯಜ್ಞ-ಯಾಗಾದಿಗಳು
ಬ್ರಹ್ಮಕಲಶ ನಿಮಿತ್ತ ಪ್ರತಿದಿನವೂ ದೇಗುಲದ ಸುತ್ತಲೂ ಯಜ್ಞ-ಯಾಗಾದಿ ಗಳು ನಡೆಯುತ್ತಿವೆ. ಗಣಪತಿ ಹವನ, ರಾಮತಾರಕ ಹವನ, ವಿಷ್ಣುಸಹಸ್ರನಾಮ ಹವನ, ಲಲಿತಾಸಹಸ್ರನಾಮ ಹವನ, ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ, ಭಾಗವತ, ದೇವೀ ಭಾಗವತ, ರಾಮಾಯಣ, ವಿಷ್ಣು ಪುರಾಣ, ಸಪ್ತಸತೀ ಪಾರಾಯಣ, ಭಜನೆ ನಡೆಯುತ್ತಿದೆ. ಬುಧವಾರ ಮೃತ್ಯುಂ ಜಯ ಹವನ, ಗುರುವಾರ ಮನ್ಯುಸೂಕ್ತ ಹವನ, ಚಂಡೀ ಜಪ, ಶುಕ್ರವಾರ ನವಚಂಡೀ ಹವನ ನೆರವೇರಿಸಲಾಗಿದೆ.

ಬಸ್‌ ವ್ಯವಸ್ಥೆ
ಬ್ರಹ್ಮಕಲಶ ಪ್ರಯುಕ್ತ ಕೆಎಸ್‌ಆರ್‌ಟಿಸಿ ಬಸ್‌ಗಳ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಫೆ. 6ರಿಂದ ಪುತ್ತೂರು, ಬಿ.ಸಿ. ರೋಡ್‌ ಘಟಕಗಳಿಂದ 3 ವಿಶೇಷ ಬಸ್ಸುಗಳು ಸಂಚರಿ ಸುತ್ತಿವೆ. ಪುತ್ತೂರು ವಯಾ ಬಪ್ಪಳಿಗೆ, ಕರ್ಕುಂಜ, ವಿನಾಯಕ ನಗರ, ಬಲ್ನಾಡು, ಉಜ್ರುಪಾದೆ, ಬೇರಿಕೆ, ಕುಂಡಡ್ಕ, ಬದನಾಜೆ, ಕಬಕ, ಪೋಳ್ಯ ಮಾರ್ಗವಾಗಿ ಬೆಳಗ್ಗೆ 11ರಿಂದ ರಾತ್ರಿ 10.30ರ ತನಕ ಒಂದೂ ಕಾಲು ಗಂಟೆಗೊಮ್ಮೆ ಪುತ್ತೂರಿ ನಿಂದ ಹೊರಟು, 1 ಗಂಟೆ ಪ್ರಯಾಣ ಮಾಡಿ ಕುಂಡಡ್ಕಕ್ಕೆ, ಕುಂಡಡ್ಕದಿಂದ 1 ಗಂಟೆ ಬಳಿಕ ಮತ್ತೆ ಪುತ್ತೂರು ಸೇರಲಿದೆ.

ಮೈಸೂರು ಅರಮನೆಯ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಉಪಸ್ಥಿತಿಯಲ್ಲಿ ವಿಟ್ಲ ಅರಮನೆಯ ವಿ. ಜನಾರ್ದನ ವರ್ಮ ಅರಸರು ಅಧ್ಯಕ್ಷತೆ ವಹಿಸಲಿದ್ದಾರೆ. ಪುಂಡಿಕಾೖ ಗಣಪತಿ ಭಟ್ ಅವರು ಅರಸು ಮನೆತನ-ವಿಟ್ಲ ಸೀಮೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಟಾಪ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.