ಕೋಣ ಅಕ್ರಮ ಸಾಗಾಟ; ವಾಹನ ವಶ; ಚಾಲಕ ಪರಾರಿ
Team Udayavani, Jul 27, 2020, 3:18 PM IST
ಬಂಟ್ವಾಳ: ಬಿ.ಸಿ.ರೋಡ್ನ ಕೈಕಂಬದಲ್ಲಿ ಅಕ್ರಮವಾಗಿ ಕೋಣ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಆರೋಪಿ ಚಾಲಕ ಕೋಣವೊಂದನ್ನು ವಾಹನದಲ್ಲಿ ಸಾಗಾಟ ಮಾಡುವ ವೇಳೆ ಬಂಟ್ವಾಳ ನಗರ ಠಾಣಾ ಪಿಎಸ್ಐ ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಕೋಣ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಚಾಲಕ ಪರಾರಿಯಾಗಿದ್ದು , ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ