ಜಾಗೃತಿ ದೃಷ್ಟಿಯಿಂದ ಲಾಕ್‌ಡೌನ್‌ ಮುಂದುವರಿಕೆ: ನಳಿನ್‌

ಎರಡು ಸಾವಿರಕ್ಕೂ ಮಿಕ್ಕಿದ ದಿನಸಿ ಕಿಟ್‌ ವಿತರಣೆ

Team Udayavani, Apr 20, 2020, 5:48 AM IST

ಜಾಗೃತಿ ದೃಷ್ಟಿಯಿಂದ ಲಾಕ್‌ಡೌನ್‌ ಮುಂದುವರಿಕೆ: ನಳಿನ್‌

ಪುತ್ತೂರು: ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಸಂಜೀವ ಮಠಂದೂರು ಅವರ ವಾರ್‌ರೂಂ ಮೂಲಕ ಸಂಗ್ರಹಿಸಲಾದ ಸುಮಾರು 2 ಸಾವಿರಕ್ಕೂ ಅಧಿಕ ಆಹಾರದ ಕಿಟ್‌ಗಳನ್ನು ರವಿವಾರ ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ಗ್ರಾಮಾಂತರ ಪ್ರದೇಶಗಳಿಗೆ ವಿತರಣೆ ಮಾಡಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ ಲಾಕ್‌ಡೌನ್‌ ಮತ್ತು ಅದಕ್ಕೆ ಜನರು ನೀಡಿದ ಸಹಕಾರಗಳಿಂದಾಗಿ ಸಂಪೂರ್ಣ ನಿಯಂತ್ರ ಣದಲ್ಲಿದೆ. ಜಾಗೃತಿಯ ದೃಷ್ಟಿಯಿಂದ ಲಾಕ್‌ಡೌನ್‌ ಮುಂದುವರಿಸಲಾಗಿದೆ ಎಂದರು.

1.70 ಸಾವಿರ ಕೋ. ರೂ. ಅನುದಾನ
ಕೇಂದ್ರ ಸರಕಾರವು 1.70 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟು ಅದರಲ್ಲಿ ಜನಸಾಮಾನ್ಯರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ರೇಷನ್‌ ಕಾರ್ಡ್‌ನಲ್ಲಿ ಉಚಿತ ಅಕ್ಕಿ ವಿತರಣೆ, ಕಿಸಾನ್‌ ಕಾರ್ಡ್‌ದಾರರಿಗೆ ಹಣಕಾಸು ನೆರವು, ಕಟ್ಟಡ ಕಾರ್ಮಿಕರಿಗೆ ನೆರವು, ಬ್ಯಾಂಕ್‌ ಸಾಲಗಾರರಿಗೆ ಬಡ್ಡಿ ವಿನಾಯಿತಿ ಯೋಜನೆ ಇಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯ ಸರಕಾರವೂ ರೈತರ ಹಾಲು ಖರೀದಿ, ರೇಷನ್‌ ವಿತರಣೆ, ಬಾಡಿಗೆ ಕೇಳದಂತೆ ಮನವಿ, ವಿದ್ಯುತ್‌ ಬಿಲ್‌ ಅವಧಿ ವಿಸ್ತರಣೆ, ರೈತರಿಗೆ ವಿಶೇಷ ಸೌಲಭ್ಯಗಳನ್ನು ನೀಡುವ ಕೆಲಸ ಮಾಡಿದೆ ಎಂದರು.

ಜಿಲ್ಲೆಯಲ್ಲಿ 16,500 ಮಂದಿಗೆ ಊಟ
ಪಕ್ಷದ ವತಿಯಿಂದ ಜಿಲ್ಲೆಯಲ್ಲಿ 16,500 ಮಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸಹಕಾರದಲ್ಲಿ ಪ್ರತಿದಿನ ಊಟವನ್ನು ನೀಡಲಾಗುತ್ತಿದೆ. ಅಲ್ಲದೆ ಮನೆ ಮನೆಗಳಿಗೆ ಉಚಿತ ಆಹಾರ ಕಿಟ್‌ ವಿತರಿಸಲಾಗುತ್ತಿದೆ ಎಂದರು.

7,200 ಕುಟುಂಬಗಳಿಗೆ ಊಟದ ವ್ಯವಸ್ಥೆ
ಶಾಸಕ ಸಂಜೀವ ಮಠಂದೂರು ಮಾತ ನಾಡಿ, ಎಲ್ಲರಿಗೂ ಮೂರು ಹೊತ್ತಿನ ಅನ್ನ ಸಿಗುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ನೀಡಬೇಕು ಎಂಬ ಪ್ರಧಾನ ಮಂತ್ರಿಗಳ ಸಂದೇಶಕ್ಕೆ ಪೂರಕ ವಾಗಿ ವಾರ್‌ರೂಂ ಮೂಲಕ ಕಿಟ್‌ ವಿತರಣೆ ಮಾಡಲಾಗುತ್ತಿದೆ. ಈ ತನಕ ಪುತ್ತೂರು ವಿಧಾನಸಭೆ ಕ್ಷೇತ್ರದ 7,200 ಕುಟುಂಬಗಳಿಗೆ ಮಾನದಂಡದ ಅಡಿಯಲ್ಲಿ ಊಟವನ್ನು ಒದಗಿ ಸಲಾಗಿದೆ. ಆಶಾ, ಅಂಗನವಾಡಿ, ಸ.ಆಸ್ಪತ್ರೆ, ಪ್ರಾ., ಸಮುದಾಯ ಆರೋಗ್ಯ ಕೇಂದ್ರದ 400ಕ್ಕೂ ಅಧಿಕ ಕಾರ್ಯಕರ್ತರು, ಸಿಬಂದಿಗೆ ಈಗಾಗಲೇ ಅಕ್ಕಿ, ಇತರ ಆಹಾರ, ತರಕಾರಿಗಳನ್ನು ಒಳಗೊಂಡ ಕಿಟ್‌ಗಳ ವಿತರಣೆ ಮಾಡಲಾಗಿದೆ. ಪುತ್ತೂರು, ಉಪ್ಪಿನಂಗಡಿ ದೇಗುಲ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾ ಲಯ ಇವುಗಳ ಸಹಯೋಗದಲ್ಲಿ 2 ಲಕ್ಷ ರೂ.ಗೂ ಅಧಿಕ ಮೊತ್ತದ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.