LokSabha Election: ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು:ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ
Team Udayavani, Nov 3, 2023, 3:49 PM IST
ಸುಬ್ರಹ್ಮಣ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.
ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕರ್ನಾಟಕದ ವಿಧಾನ ಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ. ನರೇಂದ್ರ ಮೋದಿ ನೇತೃತ್ವದ ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದಾಗಿ ದೇಶದ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?