ಡಾ| ವೀರೇಂದ್ರ ಹೆಗ್ಗಡೆ ಅವರಿಂದ ಮಹಾವೀರ ಸ್ವಾಮಿ ಪುತ್ಥಳಿ ಅನಾವರಣ

Team Udayavani, Sep 23, 2018, 1:21 PM IST

23-sepctember-14.jpg

ಬೆಳ್ತಂಗಡಿ: ಪುಣೆಯ ಎಂಐಟಿ ವಿಶ್ವ ಶಾಂತಿ ವಿಶ್ವವಿದ್ಯಾನಿಲಯ ಹಾಗೂ ರಾಜ್‌ಬಾಗ್‌ನ ಎಂಐಟಿ ಎಡಿಟಿ ವಿಶ್ವವಿದ್ಯಾನಿಲಯದ ವತಿಯಿಂದ ವಿಶ್ವವಾರ್‌ಜಿಬಾಗ್‌ನ ಸಂತ ಶ್ರೀ ಧನ್ಯೇಶ್ವರ ವಿಶ್ವ ಶಾಂತಿ ಪ್ರಾರ್ಥನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಮಹಾಪುರುಷರ ಮೂರ್ತಿಗಳನ್ನು ಅನಾವರಣಗೊಳಿಸಿದ್ದಾರೆ.

ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಭಗವಾನ್‌ ಮಹಾವೀರ ಸ್ವಾಮಿಯ ಬೃಹತ್‌ ಪುತ್ಥಳಿಯನ್ನು ಅನಾವರಣಗೊಳಿಸಿದರು. ಬಳಿಕ ಇತಿಹಾಸಕಾರ ಶಿವಶಾಹಿರ್‌ ಬಾಬಾ ಸಾಹೇಬ ಪುರಂದರೆ, ಡಾ| ಶಂಕರ ಅಭ್ಯಂಕರ್‌ ಅವರು ಸಮರ್ಥ ರಾಮದಾಸ್‌ ಅವರ, ಯುಜಿಸಿಯ ಮಾಜಿ ಅಧ್ಯಕ್ಷ ಡಾ| ಅರುಣ್‌ ನಿಗ್‌ವೇಕರ್‌ ಅವರು ಮ್ಯಾಕ್ಸ್‌ ಪ್ಲಾಂಕ್‌ ಅವರ, ಪಂ| ಹೃದಯನಾಥ ಮಂಗೇಶ್‌ ಕರ್‌, ಉಷಾ ಮಂಗೇಶ್‌ಕರ್‌ ಅವರು ಸಂತ ಮೀರಾ ಬಾಯಿ, ಸಂತ ಕಬೀರ ಅವರ, ಅಯೋಧ್ಯೆ ರಾಮಜನ್ಮಭೂಮಿ ಶಿಲಾನ್ಯಾಸ ಕಾರ್ಯಕಾರಿ ಮಾಜಿ ಅಧ್ಯಕ್ಷ ಡಾ| ರಾಮ ವಿಲಾಸ ವೇದಾಂತಿ, ಅಯೋಧ್ಯೆಯ ಹನುಮಾನ್‌ಗದ್ದಿಯ ಮಹಂತ ರಾಮದಾಸ್‌ ಅವರು ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ತತ್ತ್ವಜ್ಞಾನದ ಸಂಕೇತವಾಗಿರುವ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀ ರಾಮನ ಮೂರ್ತಿಗಳನ್ನು ಲೋಕಾರ್ಪಣೆಗೊಳಿಸಿದರು.

ಡಾ| ವಿಜಯ ಪಿ. ಭಾಟ್ಕರ್‌, ಪ್ರೊ| ಸ್ವಾತಿ ಎಂ.ಕರಾಡ್‌ ಚಾಟೆ, ಪ್ರೊ| ರಾಹುಲ್‌ ವಿ. ಕರಾಡ್‌, ಪ್ರೊ| ಜ್ಯೋತಿ ಎ. ಕರಾಡ್‌ ಧಾಕ್ಣೆ, ಡಾ| ವಿಶ್ವನಾಥ್‌ ಡಿ. ಕರಾಡ್‌, ಡಾ| ಮಂಗೇಶ್‌ ಟಿ. ಕರಾಡ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.