ಶೇಂದಿ ಅಂಗಡಿ ಬಳಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ


Team Udayavani, Aug 7, 2020, 3:22 PM IST

ಶೇಂದಿ ಅಂಗಡಿ ಬಳಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಬಂಟ್ವಾಳ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ವಿಶ್ವನಾಥ ಮರ್ತಾಜೆ (63) ಬಂಧಿತ ಆರೋಪಿ.

ಸಜೀಪ ಮುನ್ನೂರು ಗ್ರಾಮದ ಶಾಂತಿನಗರ ಎಂಬಲ್ಲಿ ಶೇಂದಿ ಅಂಗಡಿ ಬಳಿ ಗಿರಾಕಿಗಳಿಗೆ ಮದ್ಯ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಪಾಲಿಥಿನ್ ಚೀಲದಲ್ಲಿ ಮದ್ಯಮಾರಾಟ ಮಾಡುತ್ತಿದ್ದರು. ಚೀಲದಲ್ಲಿ 90 ಮಿ. ಮೀಟರ್ ನ 18 ಪೌಚ್ ಗಳು ಇದರ ಒಟ್ಟು ಮೌಲ್ಯ 600 ಹಾಗೂ ಪ್ರೀಸ್ಟೇಜ್ ಖಾಲಿ ಸ್ಯಾಚೇಟ್ 6 ಮತ್ತು ಮೈಸೂರು ಲ್ಯಾನ್ಸರ್ ನ 12 ಖಾಲಿ ಪೌಚ್, ಎರಡು ಪ್ಲಾಸ್ಟಿಕ್ ಗ್ಲಾಸ್ ಗಳಿದ್ದು ಇದರಲ್ಲಿ ಯಾವುದೇ ಮೌಲ್ಯಗಳಿರಲಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

sdghgjhg

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

ಶ್ರಮಕ್ಕೆ ದೇವರು ಕರುಣಿಸಿದ ಫ‌ಲ; ಪ್ರಶಸ್ತಿಯ ಖುಷಿಯಲ್ಲಿ ಅಮೈ ಮಹಾಲಿಂಗ ನಾಯ್ಕ

ಶ್ರಮಕ್ಕೆ ದೇವರು ಕರುಣಿಸಿದ ಫ‌ಲ; ಪ್ರಶಸ್ತಿಯ ಖುಷಿಯಲ್ಲಿ ಅಮೈ ಮಹಾಲಿಂಗ ನಾಯ್ಕ

ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ

ಬಂಟ್ವಾಳ ತಹಶೀಲ್ದಾರ್‌ಗೆ ರಾಜ್ಯ ಪ್ರಶಸ್ತಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.