ಟೆರೇಸ್ ನಿಂದ ಬಿದ್ದು ಕೇಪುವಿನ ಯುವಕ ಸಾವು
Team Udayavani, Dec 24, 2020, 1:16 PM IST
ವಿಟ್ಲ: ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು. ಅವರು ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.
ಬುಧವಾರ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತತ್ ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.
ಇದನ್ನೂ ಓದಿ:ಯು.ಟಿ.ಖಾದರ್ ಕಾರು ಬೆನ್ನಟ್ಟಿದ ಪ್ರಕರಣ: ಓರ್ವ ಶಂಕಿತ ಪೊಲೀಸ್ ವಶಕ್ಕೆ
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ವಿಟ್ಲ ಪೋಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ