ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿ ತಗುಲಿ ಸಾವು
Team Udayavani, Sep 7, 2022, 4:05 PM IST
ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಅನ್ನಡ್ಕದಲ್ಲಿ ಬುಧವಾರ ನಡೆದಿದೆ.
ಕುಂತೂರು ಅನ್ನಡ್ಕ ಕಾಲಾಯಿಲ್ ನಿವಾಸಿ ಮನೋಜ್ (43) ಮೃತಪಟ್ಟವರು.
ಇದನ್ನೂ ಓದಿ: ಚಿಕ್ಕಮಗಳೂರು: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ಹೊಡೆದು ಮೂವರು ಸಾವು
ಮನೋಜ್ ಅವರು ಮರದ ಕೊಂಬೆ ಕಡಿಯುವಾಗ 33 ಕೆವಿ ವಿದ್ಯುತ್ ತಂತಿ ತಾಗಿ ಈ ಘಟನೆ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತು. ಬಳಿಕ ಸ್ಥಳಕ್ಕೆ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.
ಕಡಬ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು