Mundaje: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ
Team Udayavani, Mar 11, 2024, 12:50 AM IST
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಉಜಿರೆಯಿಂದ ಚಾರ್ಮಾಡಿ ಯತ್ತ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ರವಿವಾರ ಸಂಭವಿಸಿದೆ.
ಈ ಪರಿಸರದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆಯನ್ನು ಅಲ್ಲಲ್ಲಿ ಅಗೆದು ಹಾಕಲಾಗಿದೆ. ವಿಪರೀತ ಧೂಳು ಕೂಡ ಇರುವುದು ಅಪಘಾತಕ್ಕೆ ಕಾರಣ ವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪ್ರಯಾಣಿಕರು ಅಪಾಯ ದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ