ಎಲ್ಲವನ್ನೂ ಕಳೆದುಕೊಂಡ ಅಜ್ಜನಿಗೆ ಬೇಕು ನೆರವು..!

Team Udayavani, Dec 8, 2018, 1:02 PM IST

8-december-10.gif

ನಗರ: ತಮ್ಮವರನ್ನು ಕಳೆದು ಕೊಂಡು, ಕಡೆಗೆ ಸೂರೂ ಇಲ್ಲದೆ ಕಳೆದ 6 ತಿಂಗಳಿನಿಂದ ಪುತ್ತೂರು ನಗರದಲ್ಲಿ ಅಳೆದಾಡುತ್ತಿರುವ ಹುಕ್ರಪ್ಪಜ್ಜನಿಗೆ ಸದೃದಯಿಗಳ ಆಶ್ರಯ, ಸಹಕಾರ ಬೇಕಾಗಿದೆ. ಪತ್ನಿ, ಮಕ್ಕಳನ್ನು ಕಳೆದುಕೊಂಡು ಏಕಾಂಗಿಯಾಗಿರುವ ಅಜ್ಜ ದಿನವಿಡೀ ಪೇಟೆ ಸುತ್ತುತ್ತಾರೆ. ಅವರಿವರು ಆಹಾರ, ಹಣ ನೀಡಿದರೆ ಪಡೆಯುತ್ತಾರೆ. ರಾತ್ರಿ ಹೊತ್ತು ಮಿನಿ ವಿಧಾನಸೌಧದ ಮೆಗಾ ಕಟ್ಟಡದ ಹೊರಗೆ ಗೋಡೆ ಬದಿಯಲ್ಲಿ ಮಲಗುತ್ತಾರೆ. ಇದು ತಾನು ಸುಳ್ಯಪದವು ಗ್ರಾಮದ ಹುಕ್ರಪ್ಪ ಮೂಲ್ಯ ಎಂದು ಹೇಳಿಕೊಳ್ಳುವ ಸುಮಾರು 70 ವರ್ಷ ಪ್ರಾಯದ ಅಜ್ಜನ ಕಥೆ.

ನನಗೆ 12 ಸೆಂಟ್ಸ್‌ ಜಾಗ ಮತ್ತು ಅದರಲ್ಲಿ ಒಂದು ಮನೆಯೂ ಇತ್ತು. ಮನೆ ಈಗ ಜರಿದು ಬಿದ್ದಿದೆ. ಯಾರೂ ಇಲ್ಲದ ಮೇಲೆ ಮನೆಯಲ್ಲಿದ್ದೇನು ಮಾಡುವುದೆಂದು ಬೀದಿಗೆ ಬಂದಿದ್ದೇನೆ. ಸುತ್ತತೊಡಗಿದೆ. ಆರು ತಿಂಗಳಿನಿಂದ ಇಲ್ಲೇ ಮಲಗುತ್ತಿದ್ದೇನೆ. ಮಧ್ಯಾಹ್ನ ದೇವಸ್ಥಾನದ ಛತ್ರಕ್ಕೆ ಹೋಗಿ ಊಟ ಮಾಡುತ್ತೇನೆ.ಯಾರಾದರೂ ಅಲ್ಪಸ್ವಲ್ಪ ದುಡ್ಡು ಕೊಟ್ಟರೆ ಅದರಿಂದ ಬೆಳಗ್ಗಿನ ತಿಂಡಿ ಹೊಟೇಲ್‌ನಲ್ಲಿ ತಿನ್ನುತ್ತೇನೆ. ರಾತ್ರಿ ನೀರು ಕುಡಿದು ಮಲಗುತ್ತೇನೆ ಎನ್ನುತ್ತಾರೆ ಹುಕ್ರಪ್ಪ ಮೂಲ್ಯ. ಯಾರಾದರೂ ನನ್ನನ್ನು ಆಶ್ರಮಕ್ಕೆ ಸೇರಿಸಿದರೂ ನೆಮ್ಮದಿಯಿಂದ ಬದುಕಬಲ್ಲೆ ಎನ್ನುತ್ತಾ ಕಣ್ಣೀರಾಗುತ್ತಾರೆ ಈ ಅಜ್ಜ.

ಎಲ್ಲರನ್ನೂ ಕಳೆದುಕೊಂಡೆ 
ಇವರ ಸ್ಥಿತಿ ಕಂಡು ಹತ್ತಿರ ಹೋಗಿ ವಿಚಾರಿಸಿದರೆ ಮೊದಲಿಗೆ ಮಾತನಾಡಲು ನಿರಾಕರಿಸುವ ಅಜ್ಜ ಆತ್ಮೀಯತೆ ತೋರಿದರೆ ನೆನಪಿನಾಳದಿಂದ ನೋವಿನ ಕಥೆ ಹೇಳುತ್ತಾರೆ. ನಾನು ಯುವಕನಾಗಿದ್ದ ಎಂತಹ ಕಠಿಣ ಕೆಲಸವಾದರೂ ಮಾಡುತ್ತಿದ್ದೆ. ಅಷ್ಟೊಂದು ನೈಪುಣ್ಯತೆ ನನ್ನಲ್ಲಿತ್ತು. ಈಗ ಏನಿಲ್ಲ ನೋಡಿ..! ನನಗೆ ಮೂವರು ಗಂಡು ಮಕ್ಕಳು. ಮೂವರು ಕೂಡ ಅಕಾಲಿಕ ಮೃತ್ಯುಗೀಡಾಗಿದ್ದಾರೆ. ಒಬ್ಬ ಸಣ್ಣದರಲ್ಲೇ ತೀರಿಕೊಂಡರೆ ಮತ್ತೊಬ್ಬ ಕೆಲ ವರ್ಷಗಳ ಬಳಿಕ ತೀರಿ ಹೋದ. ಇನ್ನೊಬ್ಬ ಯುವಕನಾಗಿ ಒಳ್ಳೆ ಕೆಲಸದಲ್ಲಿದ್ದ. ಅವನೂ ಅನಾರೋಗ್ಯಕ್ಕೆ ತುತ್ತಾಗಿ ಮರಣ ಹೊಂದಿದೆ. ಪತ್ನಿ ಮಾತ್ರ ಜತೆಗಿದ್ದಳು. ಅವಳೂ ಕೂಡ ಹೋದ ಮೇಲೆ ನನಗೆ ಯಾರೂ ಇಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ.

ಟಾಪ್ ನ್ಯೂಸ್

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

incident held at shivamogga

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

ಕೋವಿಡ್ ಲಸಿಕೆ ಪಡೆದವರಿಗಷ್ಟೇ ಹಾಸನಾಂಬೆ ದರ್ಶನ ಭಾಗ್ಯ

incident held at hanooru

ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ದಾಳಿ ನಡೆಸಿ 40 ಕೆ.ಜಿ ಹಸಿ ಗಾಂಜಾ ವಶ: ಆರೋಪಿ ಪರಾರಿ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.