ಬಂಟ್ವಾಳ: ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ನೇಪಾಳದ ಯುವಕನ ಬಂಧನ

Team Udayavani, Nov 11, 2020, 4:22 PM IST

ಬಂಟ್ವಾಳ: ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ನೇಪಾಳದ ಯುವಕನ ಬಂಧನ

ಬಂಟ್ವಾಳ: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನೇಪಾಳದ ಯುವಕನ ಸಹಿತ ಇಬ್ಬರು ಆರೋಪಿಗಳನ್ನು ಬುಧವಾರ ಬಂಟ್ವಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ನಿವಾಸಿ ಟಿ.ಪಿ ಫಾರೂಕ್‌ (50), ಹಾಗೂ ನೇಪಾಳ ನಿವಾಸಿ ಸಾಗರ್‌ ಸಿಂಗ್‌ (22), ಬಂಧಿತ ಆರೋಪಿಗಳು. ಬಂಧಿತರಿಂದ 10,32,900 ರೂ. ಮೌಲ್ಯದ ಒಟ್ಟು 1.480 ಕಿ.ಗ್ರಾಂ ಗಾಂಜಾವನ್ನು ಮತ್ತು ಅದನ್ನು ಸಾಗಾಟ ಮಾಡಲು ಉಪಯೋಗಿಸಿದ ಮಾರುತಿ ಬ್ರೀಝಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇಬ್ಬರು ವ್ಯಕ್ತಿಗಳು ಬಿ.ಸಿ ರೋಡ್‌ನಿಂದ ಮಾಣಿ ಮಾರ್ಗದಲ್ಲಿ ಗಿರಾಕಿಗಳಿಗೆ ಮಾರಾಟ ಮಾಡಲು ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸ್‍ ನಿರೀಕ್ಷಕ ಚೆಲುವರಾಜು ಸಿಬ್ಬಂದಿಯೊಂದಿಗೆ  ಮೆಲ್ಕಾರ್‍ ಬಸ್ಸು ನಿಲ್ದಾಣದ ಬಳಿ ಕಾರನ್ನು ತಡೆದು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಹಿರಿಯಡ್ಕದಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಢಿಕ್ಕಿ: ನಜ್ಜುಗುಜ್ಜಾದ ಕಾರು, ಓರ್ವ ಗಂಭೀರ

ನೇಪಾಳ ಮೂಲದ ಸಾಗರ್‌ ಸಿಂಗ್‌ ಪ್ರಸ್ತುತ ಮಂಗಳೂರು ಪಿಜಿಯಲ್ಲಿ ವಾಸ ಮಾಡುತ್ತಿದ್ದು, ಟಿ.ಪಿ ಫಾರೂಕ್‌ ಜೊತೆ ಸೇರಿ ಗಾಂಜಾ ಮಾರಾಟ ಮಾಡುತ್ತಿದ್ದರು.

ಕಾರ್ಯಾಚರಣೆಯನ್ನು ಡಿಸಿಐಬಿ ಪೊಲೀಸ್‍ ನಿರೀಕ್ಷಕ ಚೆಲುವರಾಜು ಬಿ ರವರ ನೇತ್ರತ್ವದಲ್ಲಿ ಡಿಸಿಐಬಿ ಸಿಬ್ಬಂದಿಗಳಾದ ಲಕ್ಷ್ಮಣ ಕೆ.ಜಿ, ಉದಯ ರೈ, ಪ್ರವೀಣ್‍ ಎಂ, ತಾರಾನಾಥ್‍, ಪ್ರವೀಣ್‍ ರೈ, ಶೋನ್‍ಶಾ, ಸುರೇಶ್‍ ನಡೆಸಿದ್ದಾರೆ.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.