Govt ಕೊಡಗು,ಪುತ್ತೂರಿಗೆ ಹೊಸ ಎಸಿ ನೇಮಕ
Team Udayavani, Dec 27, 2023, 11:24 PM IST
ಮಡಿಕೇರಿ/ಪುತ್ತೂರು: 2021ನೇ ಬ್ಯಾಚ್ನ ಎಂಟು ಐಎಎಸ್ ಅಧಿಕಾರಿ ಗಳನ್ನು ವಿವಿಧ ಜಿಲ್ಲೆಗಳಿಗೆ ಉಪ ವಿಭಾಗಾ ಧಿಕಾರಿಗಳನ್ನಾಗಿ ವರ್ಗಾವಣೆ ಮಾಡಿ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿ ವಿನಾಯಕ್ ನರ್ವಾಡೆ ಮತ್ತು ಜುಬಿನ್ ಮಹಾಪಾತ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ