“ಹೊಸ ಮರಳು ನೀತಿ’ ಜನಸಾಮಾನ್ಯರ ಬವಣೆಗೆ ಪರಿಹಾರ: ಸಂಜೀವ ಮಠಂದೂರು

Team Udayavani, May 18, 2020, 5:25 AM IST

“ಹೊಸ ಮರಳು ನೀತಿ’ ಜನಸಾಮಾನ್ಯರ ಬವಣೆಗೆ ಪರಿಹಾರ: ಸಂಜೀವ ಮಠಂದೂರು

ಪುತ್ತೂರು: ಜನತೆಗೆ ಸುಲಭ ದರದಲ್ಲಿ ಮರಳು ಸಿಗುವಂತಾಗಬೇಕು ಎನ್ನುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇದೀಗ “ಹೊಸ ಮರಳು ನೀತಿ’ಯನ್ನು ಜಾರಿಗೆ ತಂದಿದೆ. ಕಟ್ಟಡ ನಿರ್ಮಾಣ ಮಾಡುವ ಹಾಗೂ ಸರಕಾರಿ ಯೋಜನೆಗಳಿಗೆ ಮರಳಿನ ಕೊರತೆ ಕಾಡುವುದಿಲ್ಲ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಕೈಗೆಟಕುವ ದರದಲ್ಲಿ ಮರಳು ಲಭ್ಯತೆ
ಕಳೆದ 2 ವರ್ಷಗಳಿಂದ ಮರಳು ನೀತಿಯ ಕ್ಲಿಷ್ಟತೆಯಿಂದಾಗಿ ಜನಸಾಮಾನ್ಯರ ಅಗತ್ಯ ಕಾಮಗಾರಿಗಳಿಗೆ ಮರಳಿನ ಕೊರತೆ ಕಾಡಿದ್ದು, ಸರಕಾರದ ವಸತಿ ಯೋಜನೆಗಳ ನಿರ್ಮಾಣಕ್ಕೂ ಸಮಸ್ಯೆ ಉಂಟಾಗಿತ್ತು. ರಾಜ್ಯದ ಜನತೆಗೆ ಸುಲಭ ದರದಲ್ಲಿ ಮರಳು ದೊರೆಯುವಂತಾಗಲು ಸಚಿವ ಸಂಪುಟ ಉಪ ಸಮಿತಿಯ ಶಿಫಾರಸಿನ ಅನ್ವಯ ರಚಿಸಲಾದ ಹೊಸ ಮರಳು ನೀತಿ ತತ್‌ಕ್ಷಣದಿಂದ ಆನ್ವಯವಾಗುವಂತೆ ಜಾರಿಗೊಳಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಕೈಗೆಟಕುವ ದರದಲ್ಲಿ ಮರಳು ಸಿಗಲಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾಧಿಕಾರಿಗಳ ಸಭೆಯಲ್ಲಿ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಮತ್ತು ಪಾರದರ್ಶಕವಾಗಿ ಮರಳು ದೊರೆಯುವಂತೆ ಮಾಡುವ ಉದ್ದೇಶ ದಿಂದ ಹೊಸ ಮರಳು ನೀತಿ-2020ನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಪ್ರಸ್ತಾವನೆಗಾಗಿ ಅನುಮೋದನೆ ಪಡೆದು ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಇದೀಗ ಮರಳು ನೀತಿ 2020ರನ್ನು ಅನುಷ್ಠಾನದಿಂದ ಮರಳಿನ ಅಭಾವ ಹಾಗೂ ಹೆಚ್ಚು ದರ ನೀಡಿ ಮರಳು ಪಡೆಯಬೇಕಾಗಿದ್ದ ಜನರ ಬವಣೆಗೆ ಪರಿಹಾರ ದೊರೆತಂತಾಗಿದೆ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.