NIA ಪ್ರವೀಣ್ ನೆಟ್ಟಾರು ಪ್ರಕರಣ: ಆರೋಪಿಗಳ ಸುಳಿವಿಗೆ 2 ಲ.ರೂ. ಬಹುಮಾನ
Team Udayavani, Oct 28, 2023, 6:41 AM IST
ಸುಳ್ಯ: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಮೂವರು ಆರೋಪಿಗಳ ಸುಳಿವು ನೀಡಿದವರಿಗೆ ತಲಾ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಅಧಿಕಾರಿಗಳು ಘೋಷಣೆ ಮಾಡಿದ್ದಾರೆ.
2022ರ ಜುಲೈ 26ರಂದು ಪ್ರವೀಣ್ ಹತ್ಯೆ ಯಾಗಿದ್ದು, ಆರೋಪಿ ನಂಬರ್ 23 ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷಾದ್ (32), ಸೋಮವಾರಪೇಟೆಯ ಕಲಕಂದೂರು
ಅಬ್ದುಲ್ ರಹಿಮಾನ್ (36) ಮತ್ತು ಅಬ್ದುಲ್ ನಾಸಿರ್ (41) ತಲೆಮರೆಸಿ ಕೊಂಡಿರುವವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು