ಪೆರ್ಮುಡ ಕಂಬಳದಲ್ಲಿ ಹೊಸ ದಾಖಲೆ ಬರೆದ ನಿಶಾಂತ್ ಶೆಟ್ಟಿ!
Team Udayavani, Feb 19, 2020, 12:06 AM IST
ಸಾಂದರ್ಭಿಕ ಚಿತ್ರ
ವೇಣೂರು: ಐಕಳದಲ್ಲಿ ನಡೆದ ಕಂಬಳದಲ್ಲಿ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು 142.50 ಮೀ. ಉದ್ದದ ಕರೆಯನ್ನು 13.62 ಸೆಕೆಂಡಿನಲ್ಲಿ ತಲುಪಿ ಅಚ್ಚರಿ ಮೂಡಿಸಿದ್ದರೆ ಕಳೆದ ರವಿವಾರ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಬಜಗೋಳಿ ಜೋಗಿಬೆಟ್ಟು ನಿವಾಸಿ ನಿಶಾಂತ್ ಶೆಟ್ಟಿ ಅವರು ಹೊಸ ದಾಖಲೆ ನಿರ್ಮಿಸಿ ಅಚ್ಚರಿ ಮೂಡಿಸಿದ್ದಾರೆ.
ಹಗ್ಗ ಹಿರಿಯ ವಿಭಾಗದ ಸೆಮಿಫೈನಲ್ನಲ್ಲಿ ಹೊಸಬೆಟ್ಟು ಗೋಪಾಲಕೃಷ್ಣ ಭಟ್ ಅವರ ಕೋಣಗಳನ್ನು 143 ಮೀ. ಉದ್ದದ ಕರೆಯಲ್ಲಿ 13.61 ಸೆಕೆಂಡಿನಲ್ಲಿ ಗುರಿ ತಲುಪಿದ್ದಾರೆ. ಇದನ್ನು 100 ಮೀ.ಗೆ ಹೋಲಿಸಿದರೆ 9.52 ಸೆಕೆಂಡ್ ಆಗಿದೆ. ಗ್ರಾಮೀಣ ಕಂಬಳ ಕ್ರೀಡೆಯಲ್ಲಿ ಒಂದರ ಮೇಲೆ ಒಂದು ದಾಖಲೆ ಸೃಷ್ಟಿಯಾಗುತ್ತಿದ್ದು, ಕಂಬಳಾಭಿಮಾನಿಗಳಲ್ಲಿ ಹೊಸ ಹುರುಪು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ