ನಿಡಿಗಲ್‌ : ಪ್ರಯೋಜನಕ್ಕೆ ಬಾರದ ಕಾಂಕ್ರೀಟ್‌ ತೇಪೆ ಕಾರ್ಯ

ನೂತನ ಸೇತುವೆಯ ಮೇಲ್ಪದರಕ್ಕೆ ಮತ್ತೆ ಘಾಸಿ

Team Udayavani, May 27, 2022, 12:36 PM IST

nidigal

ಬೆಳ್ತಂಗಡಿ: ಮಂಗಳೂರು- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಪ್ರಮುಖ ಸಂಪರ್ಕವಾದ ನಿಡಿಗಲ್‌ ನೂತನ ಸೇತುವೆಯು ಉದ್ಘಾಟನೆಗೊಂಡು ವರ್ಷ ಪೂರ್ಣಗೊಳ್ಳುವ ಮುನ್ನ ಮೇಲ್ಪದರದಲ್ಲಿ ಹೊಂಡ ನಿರ್ಮಾಣವಾಗಿ ತೇಪೆ ಕಾರ್ಯ ನಡೆಸಿದರೂ ಇದೀಗ ಮೇಲ್ಪದರಕ್ಕೆ ಮತ್ತೆ ಹಾನಿಯಾಗಿರುವುದು ಕಂಡುಬಂದಿದೆ.

15 ಕೋಟಿ ರೂ. ವೆಚ್ಚದ ಸೇತುವೆ

2020 ನವೆಂಬರ್‌ನಲ್ಲಿ ಉದ್ಘಾಟನೆ ಗೊಂಡ ಬಳಿಕ 15 ಕೋಟಿ ರೂ. ವೆಚ್ಚದ ಸೇತುವೆಯ ಮೇಲ್ಪದರದ ಅಲ್ಲಲ್ಲಿ ಹಲವು ಬಿರುಕುಗಳು ಕಂಡುಬಂದಿದ್ದವು. ಪ್ರತಿಬಾರಿ ಬಿರುಕುಬಿಟ್ಟ ಸ್ಥಳಗಳಿಗೆ ಮೈಕ್ರೋ ಕಾಂಕ್ರೀಟ್‌ ಹಾಕಲಾಗುತ್ತಿತ್ತು. ಇದೀಗ ಈ ಹಿಂದೆ ಮೈಕ್ರೋ ಕಾಂಕ್ರೀಟ್‌ ಹಾಕಿದ ಸ್ಥಳದ ಸಮೀಪವೇ ಹೊಂಡ ನಿರ್ಮಾಣಗೊಂಡಿದೆ.

ಅಧಿಕ ವಾಹನ ಓಡಾಟ

ಚಿಕ್ಕಮಗಳೂರು, ಬೆಂಗಳೂರು, ಸಂಪರ್ಕಿಸುವ ಪ್ರಮುಖ ರಸ್ತೆಯಾಗಿ ರುವುದರಿಂದ ವಾಹನ ಓಡಾಟ ಅಧಿಕವಾಗಿರುತ್ತದೆ. ಆದರೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸದ ಬಳಿಕ ಭಾರೀ ಗಾತ್ರದ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಆದ ಕಾರಣ ಕೆಎಸ್‌ಆರ್‌ಟಿಸಿ ಬಸ್‌, ಲಾರಿ ಹಾಗೂ ಇತರ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಕೋವಿಡ್‌ನ‌ ಎರಡು ವರ್ಷಗಳಲ್ಲಿ ವಾಹನಗಳ ಓಡಾಟವೂ ವಿರಳವೇ ಆಗಿತ್ತು. ಆದರೂ ಕಳೆದ ವರ್ಷದಿಂದ ಹಲವಾರು ಬಾರಿ ಸೇತುವೆಯ ಮೇಲ್ಪದರಕ್ಕೆ ಹಾನಿ ಉಂಟಾಗುತ್ತಿದೆ.

ಸೇತುವೆಯ ಮೇಲ್ಪದರ ಆಗಾಗ ಹಾನಿಗೊಳಗಾಗುವ ಕಾರಣ ಇದನ್ನು ತಪ್ಪಿಸಲು ಈ ಬಾರಿ ಬೇಸಗೆಯಲ್ಲಿ ಗುಣಮಟ್ಟದ ಡಾಮರೀಕರಣವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ತಿಳಿಸಿತ್ತು. ಆದರೆ ಬೇಸಗೆ ಕಳೆದು ಇದೀಗ ಮಳೆಗಾಲದ ಆರಂಭದ ದಿನಗಳು ಸಮೀಪಿಸಿದರೂ ಈ ಕಾಮಗಾರಿ ನಡೆದಿಲ್ಲ. ಇದರಿಂದ ಮತ್ತಷ್ಟು ಕಾಂಕ್ರೀಟ್‌ ಮೇಲ್ಪದರಗಳು ಪುಡಿಪುಡಿಯಾಗಿ ಹೊರ ಬಂದು ಹೊಂಡಗಳು ಸೃಷ್ಟಿಯಾಗುತ್ತಿವೆ.

ಕರೆಗೆ ಸ್ಪಂದಿಸುತ್ತಿಲ್ಲ

ರಾ ಹೆ. ಇಲಾಖೆ ಎಇಇ ಮಾಹಿತಿ ಪಡೆಯಲು ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ ಎನ್ನುವ ದೂರು ಕೇಳಿ ಬಂದಿದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.