Udayavni Special

500 ರೂ. ದಾಟಿದ ಹೊಸ ಅಡಿಕೆ

Team Udayavani, Sep 17, 2021, 1:08 AM IST

500 ರೂ. ದಾಟಿದ ಹೊಸ ಅಡಿಕೆ

ಪುತ್ತೂರು/ಸವಣೂರು: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಯ ನಾಗಾಲೋಟ ಮುಂದುವರಿದಿದ್ದು ಗುರುವಾರ ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 505 ರೂ.ಗಳಿಗೆ ಖರೀದಿಯಾಗಿದೆ.

ಬೆಳ್ಳಾರೆಯಲ್ಲಿ ಗುರುವಾರ 505ಕ್ಕೆ ಅಡಿಕೆ ಖರೀದಿಯಾಗಿದೆ. ಅಡಿಕೆ ಮಾರುಕಟ್ಟೆಯ ಇತಿಹಾಸದಲ್ಲಿಯೇ ದಾಖಲೆಯ ಧಾರಣೆ ಇದಾಗಿದೆ. ಹಳೆ ಅಡಿಕೆ ಹಾಗೂ ಹೊಸ ಅಡಿಕೆ ಎರಡೂ ಧಾರಣೆ 500 ರೂಪಾಯಿಗಿಂತ ಹೆಚ್ಚಾಗಿರುವುದು ದಾಖಲೆಯಾಗಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ 480 ರೂ.ಗಳ ದರವಿತ್ತು.

ಉತ್ತರ ಭಾರತದಲ್ಲಿ ಅಡಿಕೆಗೆ ಹೆಚ್ಚುತ್ತಿರುವ  ಬೇಡಿಕೆಯೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಇನ್ನಷ್ಟು ಬೆಲೆ ಏರಿಕೆಯ ನಿರೀಕ್ಷೆ ಹೊಂದಿರುವ ಬೆಳೆಗಾರರು ಉತ್ತಮ ಧಾರಣೆ ಬಂದರೂ ಹೊಸ ಅಡಿಕೆಯನ್ನು ಮಾರುಕಟ್ಟೆಗೆ ಬಿಡುತ್ತಿಲ್ಲ,

ತೆಂಗಿನಕಾಯಿ ಧಾರಣೆ ಇಳಿಕೆ:

ಈ ನಡುವೆ ತೆಂಗಿನಕಾಯಿ ಬೆಲೆ ಕುಸಿತ ಕಂಡಿದೆ.  ಹಸಿ ತೆಂಗಿನಕಾಯಿಗೆ ಕಿಲೋಗೆ 30-31 ರೂ., ಒಣ ತೆಂಗಿನಕಾಯಿಗೆ 30 ರೂ. ನಿಂದ 32 ರೂ. ವರೆಗೆ ಇಳಿದಿದೆ.  ಈ ಹಿಂದೆ ಹಸಿ ತೆಂಗಿನಕಾಯಿಗೆ ಕಿಲೋಗೆ 45 ರೂ.ವರೆಗೆ ತಲುಪಿತ್ತು. ಎರಡು ತಿಂಗಳ ಹಿಂದೆ ಇದೇ ರೀತಿ ಬೆಲೆ ಕುಸಿದಿದ್ದರೂ ಬಳಿಕ ಮತ್ತೆ ಏರಿಕೆಯಾಗಿತ್ತು.

ಟಾಪ್ ನ್ಯೂಸ್

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

Untitled-1

ಅಮರಮುಡ್ನೂರು,ಅಮರಪಡ್ನೂರು ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯಕ್ಕೆ ಚಾಲನೆ

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ  ಲಾರಿ; ಚಾಲಕ ಸಾವು

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ; ಚಾಲಕ ಸಾವು

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

1-yy

ವಾಲ್ಮೀಕಿ ಸಮಾಜದ ಮೀಸಲಾತಿ ಶೇ.7.5ಕ್ಕೆ ಹೆಚ್ಚಿಸಿ

ಯುವಕನ ಮೇಲೆ ಹಲ್ಲೆ : ಮುಧೋಳ ಪಿಐ ಅಮಾನತು; ಕಾವೇರಿದ ಕಾಂಗ್ರೆಸ್ – ಬಿಜೆಪಿ ಪ್ರತಿಭಟನೆ

ಯುವಕನ ಮೇಲೆ ಹಲ್ಲೆ: ಮುಧೋಳ ಪಿಐ ಅಮಾನತು; ಕಾವೇರಿದ ಕಾಂಗ್ರೆಸ್ – ಬಿಜೆಪಿ ಪ್ರತಿಭಟನೆ

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ ಪರಿಸರಕ್ಕೆ ಧಕ್ಕೆ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ, ಪರಿಸರಕ್ಕೆ ಧಕ್ಕೆ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.