ಕಲ್ಲಡ್ಕ: ಆಮ್ನಿ- ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಮೃತ್ಯು
Team Udayavani, Nov 23, 2020, 8:22 AM IST
ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ರವಿವಾರ ತಡರಾತ್ರಿ ನಡೆದ ಆಮ್ನಿ ಹಾಗು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಕಲ್ಲಡ್ಕ ನಿವಾಸಿ ಹಿಂದೂ ಸಂಘಟನೆ ಕಾರ್ಯಕರ್ತ ಯತಿರಾಜ್ (30) ಮೃತ ದುರ್ಧೈವಿ. ರವಿವಾರ ರಾತ್ರಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಆಮ್ನಿ ಮತ್ತು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.
ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು