ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Team Udayavani, Jun 2, 2023, 7:35 AM IST

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಸುಳ್ಯ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ (ಜಾನುವಾರು ಸಾಗಾಣಿಕೆ) ನಿಯಮ 2021ರ ಅನ್ವಯ ಜಾನುವಾರು ಸಾಗಾಟ ಮಾಡಲು ಪರವಾನಿಗೆ ಪಡೆಯಲು ಇನ್ನು ಮುಂದೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ಜಾನುವಾರು ಸಾಗಾಟ ಪರವಾನಿಗೆ ಜಾಲತಾಣದಿಂದ ರೈತರು ತಾವೇ ಅರ್ಜಿ ಗಳನ್ನು ಸಲ್ಲಿಸಿ ಕೆಲಸದ ದಿನಗಳಂದು ಪರವಾನಿಗೆ ಪಡೆದು ಕೊಳ್ಳಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

https://animaltrans.karahvs.in ಜಾಲತಾಣದಲ್ಲಿ ಜಾನುವಾರು ಮಾಲಕರು ಅಥವಾ ಸಾಗಾಟ ಮಾಡುವ ವಾಹನದ ಚಾಲಕರು ಅರ್ಜಿ ಸಲ್ಲಿಸಬೇಕು ಅಥವಾ ಈ ಕೆಳಗಿನ ದಾಖಲೆಗಳೊಂದಿಗೆ ಗ್ರಾಮ ಒನ್‌ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು. ವಾಹನ ಸಂಖ್ಯೆ ಮತ್ತು ಮಾಡೆಲ್‌, ವಾಹನದ ಮಾಲಕನ ಹೆಸರು, ವಿಳಾಸ ಮತ್ತು ಮೊಬೈಲ್‌ ಸಂಖ್ಯೆ, ಚಾಲಕನ ಹೆಸರು, ವಿಳಾಸ ಮತ್ತು ಲೈಸನ್ಸ್‌ ಸಂಖ್ಯೆ, ವಾಹನದ ಫೋಟೋ, ವಾಹನದ ಆರ್‌ಸಿ ಫೋಟೋ, ಜಾನುವಾರು ಮಾರಾಟಗಾರರ ಹೆಸರು, ವಿಳಾಸ, ಇಮೈಲ್‌ ವಿವರ ಮತ್ತು ಮೊಬೈಲ್‌ ಸಂಖ್ಯೆ, ಜಾನುವಾರು ಮಾರಾಟಗಾರರ ಐಡಿ ಕಾರ್ಡ್‌ ಫೋಟೋ, ಜಾನುವಾರುವಿನ ಫೋಟೋ, ಜಾನುವಾರಿನ ಕಿವಿ ಓಲೆ ಸಂಖ್ಯೆ ಮತ್ತು ಲಸಿಕೆ ವಿವರ, ಜಾನುವಾರು ಖರೀದಿಸುವವರ ಹೆಸರು ಮತ್ತು ವಿಳಾಸ, ಸಾಗಾಟ ಮಾಡುವ ದಿನಾಂಕ, ಸಾಗಾಟದ ಅವಧಿ ಮತ್ತು ಮಾರ್ಗ.

ಎಲ್ಲ ದಾಖಲೆಗಳನ್ನು ಹೊಂದಿರುವ ಅರ್ಜಿಗಳನ್ನು ಜಾನುವಾರುವಿನ ಪರಿಶೀಲನೆಯ (ಪಶುವೈದ್ಯರಿಂದ ಜಾನುವಾರು ಪರಿಶೀಲನೆ ಕಡ್ಡಾಯ) ಅನಂತರ ಮಾನ್ಯ ಮಾಡಿ ಪರವಾನಿಗೆಯನ್ನು ಆಯಾ ಸಂಸ್ಥೆಗಳಲ್ಲಿ ನೀvಲಾಗುವುದು ಎಂದು ಸುಳ್ಯ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Belthangady 622 ಕೆರೆ ಸಮಿತಿಗಳ ಬಲವರ್ಧನೆ: ಡಾ| ಮಂಜುನಾಥ್‌

Belthangady 622 ಕೆರೆ ಸಮಿತಿಗಳ ಬಲವರ್ಧನೆ: ಡಾ| ಮಂಜುನಾಥ್‌

11-vitla

Kasaragodu: ಬಸ್‌- ಪಿಕಪ್‌ ಢಿಕ್ಕಿ : ಗಂಭೀರ ಗಾಯಗೊಂಡಿದ್ದ ಪಿಕಪ್ ಚಾಲಕ ಸಾವು

11-vitla

Adkasthala : ಬಸ್‌- ಪಿಕಪ್‌ ಢಿಕ್ಕಿ : ಪಿಕಪ್ ಚಾಲಕ ಗಂಭೀರ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

BYJU’s Lay Off:  ಆತಂಕದಲ್ಲಿ ಬೈಜೂಸ್‌ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.