ಪೆರ್ಲಂಪಾಡಿಯ ವ್ಯಕ್ತಿ ಬೆಂಗಳೂರಿನಲ್ಲಿ ಕೋವಿಡ್ ನಿಂದ ಮೃತ್ಯು -ಪುತ್ತೂರಿನಲ್ಲಿ ಅಂತ್ಯಕ್ರಿಯೆ


Team Udayavani, May 1, 2021, 12:30 PM IST

Untitled-1

ಪುತ್ತೂರು: ಪೆರ್ಲಂಪಾಡಿ ಮೂಲದ 56 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದು ಅವರ ಮೃತ ದೇಹವನ್ನು ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.

ಪೆರ್ಲಂಪಾಡಿವರಾಗಿದ್ದರೂ ಅವರು ಬೆಂಗಳೂರಿನಲ್ಲೇ ವಾಸ್ತವ್ಯ ಹೊಂದಿದ್ದರು. ಅಲ್ಲಿ ಕವಿಡ್ ಸೋಂಕಿತರಾದ ವ್ಯಕ್ತಿ ಎ.30 ರಂದು ಬೆಳಿಗ್ಗೆ ಸೋಂಕು ಉಲ್ಬಣಗೊಂಡು ಮೃತಪಟ್ಟಿದ್ದರು. ಬಳಿಕ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ಮಾಡಲು ತಕ್ಷಣ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಮೃತದೇಹವನ್ನು ಪುತ್ತೂರಿಗೆ ತಂದು ಶಾಸಕರ ವಾರ್ ರೂಮ್ ಸಹಾಯದೊಂದಿಗೆ ಮೃತರ ಮಕ್ಕಳು ಮತ್ತು ಸಂಬಂಧಿಕರು ಕೋವಿಡ್ ಮಾರ್ಗಸೂಚಿಯಂತೆ ಪಿಪಿಇ ಕಿಟ್ ಧರಿಸಿ ಅಂತ್ಯ ಸಂಸ್ಕಾರ ನಡೆಸಿದರು. ಶಾಸಕರ ವಾರ್ ರೂಮ್ ನ ತುರ್ತು ಸೇವಾ ವಿಭಾಗದ ಪಿ ಜಿ ಜಗನಿವಾಸ ರಾವ್, ನಗರಸಭಾ ಸದಸ್ಯ ನವೀನ್ ಪೆರಿಯತ್ತೋಡಿ ಮತ್ತಿತರರು ಸಹಕರಿಸಿದರು.

ಆ್ಯಂಬುಲೆನ್ಸ್ ಚಾಲಕರಿಗೆ ಸೇವಾ ಭಾರತಿಯಿಂದ ಊಟದ ವ್ಯವಸ್ಥೆ:

ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ಮೃತ ದೇಹವನ್ನು ತಂದ ಆ್ಯಂಬುಲೆನ್ಸ್ ಚಾಲಕರಿಗೆ ರಾತ್ರಿ ಊಟದ ವ್ಯವಸ್ಥೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಾ ಭಾರತಿ ಪುತ್ತೂರು ಇದರವತಿಯಿಂದ ಮಾಡಲಾಯಿತು.

ಟಾಪ್ ನ್ಯೂಸ್

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.