ಶಂಕಿತ ಉಗ್ರನನ್ನು ಬಂಟ್ವಾಳಕ್ಕೆ ಕರೆತಂದ ಪೊಲೀಸರು: ಈ ಜಾಗಗಳಲ್ಲಿ ಬ್ಲಾಸ್ಟಿಂಗ್ ರಿಹರ್ಸಲ್?
Team Udayavani, Sep 21, 2022, 6:09 PM IST
ಬಂಟ್ವಾಳ/ ಮಂಗಳೂರು ಶಿವಮೊಗ್ಗದಲ್ಲಿ ಬಂಧನವಾಗಿ ಪೊಲೀಸ್ ವಶದಲ್ಲಿರುವ ಶಂಕಿತ ಉಗ್ರ ಮಾಝ್ ಅಹ್ಮದ್ ನನ್ನು ಬುಧವಾರ ಪೊಲೀಸರು ಬಂಟ್ವಾಳಕ್ಕೆ ಕರೆ ತಂದಿದ್ದಾರೆ.
ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ಹಾಗೂ ಆಗುಂಬೆ ಪಿಎಸ್ಐ ಶಿವಕುಮಾರ್ ನೇತೃತ್ವದ ತಂಡ ಶಂಕಿತ ಉಗ್ರನನ್ನು ಬಂಟ್ವಾಳಕ್ಕೆ ಕರೆ ತಂದಿದ್ದು, ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಸಮೀಪದ ಸುಲ್ತಾನ್ ಕಟ್ಟೆ ಅಗ್ರಹಾರ ಬಳಿ ಮಹಜರು ನಡೆಸುತ್ತಿದ್ದಾರೆ.
ಮಹಜರು ವೇಳೆ ಶ್ವಾನ ದಳ ಮತ್ತು ಬಾಂಬ್ ಸ್ಜ್ವಾಡ್ ಮೂಲಕ ಪರಿಶೀಲನೆ ನಡೆಸಲಾಗಿದ್ದು, ಈ ಜಾಗಗಳಲ್ಲಿ ಬಾಂಬ್ ಬ್ಲಾಸ್ಟಿಂಗ್ ರಿಹರ್ಸಲ್ ಮಾಡುತ್ತಿದ್ದ ಎನ್ನಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?