ನಕಲಿ ವಿಮೆ ತಯಾರಿ: ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲು

Team Udayavani, Oct 19, 2020, 5:45 AM IST

ನಕಲಿ ವಿಮೆ ತಯಾರಿ: ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ

ಪುತ್ತೂರು: ಅಧಿಕೃತ ಏಜೆನ್ಸಿಗಳ ಕೋಡ್‌ ಅನ್ನು ದುರ್ಬಳಕೆ ಮಾಡಿ ಇಬ್ಬರಿಗೆ ನಕಲಿ ವಾಹನ ವಿಮೆ ನೀಡಿರುವ ಹಿನ್ನೆಲೆಯಲ್ಲಿ ಏಜೆಂಟ್‌ ನೀಡಿದ ದೂರಿನ ಅನ್ವಯ ನಕಲಿ ವಿಮೆ ಹೊಂದಿದ್ದ ವಾಹನ ಆರ್‌ಸಿ ಮಾಲಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪುತ್ತೂರಿನ ವಿಮೆ ಏಜೆನ್ಸಿ ಸಂಸ್ಥೆಯ ಏಜೆಂಟ್‌ ಜಯಾನಂದ ಅವರು ನೀಡಿದ ದೂರಿನಂತೆ ಆಟೋ ಆರ್‌ಸಿ ಮಾಲಕ ಅಬ್ದುಲ್‌ ಖಾದರ್‌ ಅವರ ವಿರುದ್ಧ ದೂರು ದಾಖಲಾಗಿದೆ. ಇಲ್ಲಿ ಖಾದರ್‌ ಅವರು ತಪ್ಪುದಾರನಲ್ಲದಿದ್ದರೂ ವಿಮೆ ಹೊಂದಿರುವ ಕಾರಣ ಅವರ ಮೇಲೆ ಪ್ರಕರಣ ದಾಖಲು ಆಗಿದೆ. ವಿಚಾರಣೆ ಸಂದರ್ಭದಲ್ಲಿ ತನಗೆ ನಕಲಿ ವಿಮೆ ನೀಡಿ ವಂಚಿಸಿದ ಆರೋಪಿ ಬಗ್ಗೆ ಅವರು ಮಾಹಿತಿ ನೀಡಿದ ಅನಂತರ ನಕಲಿ ವಿಮೆ ನೀಡಿದ ಆರ್‌ಟಿಒ ದಲ್ಲಾಳಿ ಅಶ³ಕ್‌ ವಿರುದ್ಧ ಪ್ರಕರಣ ದಾಖಲಾಗಲಿದೆ.

ನಕಲಿ ವಿಮೆ ನೀಡಿದಾತನ ವಿಚಾರಣೆ ಸಾಧ್ಯತೆ..!
ಅಬ್ದುಲ್‌ ಖಾದರ್‌ ಎನ್ನುವ ವ್ಯಕ್ತಿ ಜಲೀಲ್‌ ಅವರಿಗೆ ಆಟೋ ರಿಕ್ಷಾ ವಾಹನ ಮಾರಾಟ ಮಾಡಿದ್ದು, ಜಲೀಲ್‌ ವಿಮೆಯನ್ನು ತನ್ನ ಹೆಸರಿಗೆ ಬದಲಾಯಿಸಲು ಮುಂದಾದ ಸಂದರ್ಭ ನಕಲಿ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ಅಶ³ಕ್‌ ಎಂಬಾತ ಖಾದರ್‌ ಅವರಿಗೆ ಆರ್‌ಸಿ ಬದಲಾವಣೆ ಮಾಡುವ ಸಂದರ್ಭ ಅಧಿಕೃತ ಸಂಸ್ಥೆಯ ಏಜೆನ್ಸಿ ಕೋಡ್‌ ಬಳಸಿ ಖಾದರ್‌ ಹೆಸರಿನಲ್ಲಿ ವಿಮೆ ನೀಡಿದ್ದಾನೆ. ಖಾದರ್‌ ಅವರು ಅಸಲಿ ವಿಮೆ ಯೆಂದೇ ಭಾವಿಸಿ ಜಲೀಲ್‌ಗೆ ಆಟೋ ಮಾರಾಟ ಮಾಡಿದ್ದಾರೆ. ಹೀಗಾಗಿ ಖಾದರ್‌ ಅವರು ನೀಡುವ ದೂರಿನ ಆಧಾರದಲ್ಲಿ ನಕಲಿ ವಿಮೆ ತಯಾರಿಸಿದ ಅಶ³ಕ್‌ನ ವಿಚಾರಣೆ ನಡೆಯಲಿದೆ.

ಎಡಿಟ್‌ ಕೇಂದ್ರಗಳ ಮೇಲೆ ಪೊಲೀಸ್‌ ಕಣ್ಣು..!
ಅಧಿಕೃತ ಏಜೆನ್ಸಿಯ ಅಸಲಿ ವಿಮೆಯೊಂದನ್ನು ಪಡೆದು ಅದರಲ್ಲಿ ಕೋಡ್‌ ಬಳಸಿ ನಕಲಿ ವಿಮೆ ಮಾಡಲಾಗುತ್ತಿದೆ. ಇದನ್ನು ಫೋಟೋಶಾಫ್‌ ಮೂಲಕ ತಿದ್ದುಪಡಿ ಮಾಡಿ ನೀಡಲಾಗುತ್ತಿದ್ದು, ಗ್ರಾಹಕರಿಗೆ ವಂಚನೆಯ ಸುಳಿವು ಸಿಗುತ್ತಿರಲಿಲ್ಲ. ಹೀಗಾಗಿ ಕಾನೂನು ಬಾಹಿರವಾಗಿ ವಿಮೆ ಎಡಿಟ್‌ ಮಾಡುವ ಕೇಂದ್ರಗಳ ಪತ್ತೆಗೂ ಪೊಲೀಸರು ದೃಷ್ಟಿ ನೆಟ್ಟಿದ್ದಾರೆ. ನಕಲಿ ವಿಮೆಯ ಸೂತ್ರಧಾರನನ್ನು ವಿಚಾರಿಸಿದರೆ ಈ ಎಡಿಟ್‌ ಮೂಲ ಬಹಿರಂಗಗೊಂಡು ವಂಚನೆಯ ಪೂರ್ಣ ಸತ್ಯ ಹೊರಬರಲಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.