ಬಾಲಕಿ ಮೇಲೆ ಅತ್ಯಾಚಾರ: 10 ವರ್ಷ ಜೈಲು ಶಿಕ್ಷೆ


Team Udayavani, Feb 25, 2023, 6:23 AM IST

ಬಾಲಕಿ ಮೇಲೆ ಅತ್ಯಾಚಾರ: 10 ವರ್ಷ ಜೈಲು ಶಿಕ್ಷೆ

ಪುಂಜಾಲಕಟ್ಟೆ: ನಾಲ್ಕು ವರ್ಷದ ಹಿಂದೆ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ನ್ಯಾಯಾಲಯ ಫೆ. 23ರಂದು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್‌ ಪೂಜಾರಿ (35) ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್ಟಿ-ಎಸ್ಸಿ 1, (ಪೊಕೊÕ) ನ್ಯಾಯಾಲಯದ ನ್ಯಾಯಾಧೀಶರು ನಮೂದಿಸಿದ ಕಾಯ್ದೆ, ಕಲಂಗಳ ಅಡಿಯಲ್ಲಿ 10 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ, ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ಮತ್ತು 6 ತಿಂಗಳ ಜೈಲು ಹಾಗೂ 1 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ
2019ರ ಫೆ. 11ರಂದು ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಛೆಗೆೆ ವಿರುದ್ಧವಾಗಿ ಅತ್ಯಾಚಾರ ಮಾಡಿದ ಬಗ್ಗೆ 2019 ಫೆ. 22ರಂದು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಅಂದಿನ ಬಂಟ್ವಾಳ ಎಎಸ್ಪಿ ಸೈದುಲ್‌ ಅಡಾವತ್‌ ಅವರು ಆರೋಪಿ ಸತೀಶ್‌ ಪೂಜಾರಿಯನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದ್ದು, ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯವಾಗಿ ಆರೋಪಿತನ ವಿರುದ್ಧ ಆರೋಪ ಸಾಬೀತಾಗಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸರಕಾರದ ಪರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸಹನಾದೇವಿ ವಾದಿಸಿದ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.