ಉಪ್ಪಳಿಗೆಯಲ್ಲಿ ಮನೆ ತಡೆಗೋಡೆ ಕುಸಿತ; ಲಕ್ಷಾಂತರ ರೂಪಾಯಿ ನಷ್ಟ
Team Udayavani, Jul 16, 2021, 1:04 PM IST
ಪುತ್ತೂರು: ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜು.16ರಂದು ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ಧನಂಜಯರವರ ಮನೆಯ ತಡೆಗೋಡು ಜರಿದು ಬಿದ್ದಿದೆ.
ಮನೆ ಅಂಗಳದ ಬದಿಯಲ್ಲಿ ನಿರ್ಮಿಸಲಾದ ತಡಗೋಡೆಯು ಮುಂಜಾನೆಯ ವೇಳೆಗೆ ಹೂವಿನ ಗಾರ್ಡನ್ ಸಹಿತ ಜರಿದು ಬಿದ್ದಿದೆ.
ಅಂಗಳದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ