Puttur; ಬಾಲಕಿಗೆ ಕಿರುಕುಳ: ಆರೋಪಿ ವಶಕ್ಕೆ

Team Udayavani, Jan 29, 2024, 12:32 AM IST

Puttur; ಬಾಲಕಿಗೆ ಕಿರುಕುಳ: ಆರೋಪಿ ವಶಕ್ಕೆ

ಪುತ್ತೂರು : ಅನ್ಯಮತೀಯ ಯುವಕನೊಬ್ಬ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ. 27ರ ತಡರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೋಕ್ಸೋದಡಿ ಪ್ರಕರಣ ದಾಖಲಿಸಲಾಗಿದೆ.

ಕಡಬ ಮೂಲದ ಶಾಕೀರ್‌ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ವಯಸ್ಕ ಬಾಲಕಿ, ಕಂಬಳ ನೋಡಲ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಠಾಣೆ ಮುಂಭಾಗದ ಜಮಾಯಿಸಿದ ಗುಂಪು
ಘಟನೆಯಿಂದ ಕೆರಳಿದ ಗುಂಪೊಂದು ಆರೋಪಿಯನ್ನು ವಶಕ್ಕೆ ನೀಡುವಂತೆ ಠಾಣೆ ಮುಂಭಾಗದಲ್ಲಿ ಜಮಾಯಿಸಿತು. ಸ್ಥಳಕ್ಕೆ ಆಗಮಿಸಿದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್‌ ಕುಮಾರ ಪುತ್ತಿಲ ಅರು ಉದ್ರಿಕ್ತರನ್ನು ಸಮಾಧಾನಗೊಳಿಸಿದರು.

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.