ಪುತ್ತೂರು: ಅನೈತಿಕ ಚಟುವಟಿಕೆ; ಯುವತಿ ಹಾಗೂ ನಾಲ್ವರು ಯುವಕರು ಪೊಲೀಸರ ವಶಕ್ಕೆ

Team Udayavani, Aug 8, 2020, 1:29 PM IST

ಪುತ್ತೂರು: ಅನೈತಿಕ ಚಟುವಟಿಕೆ; ಯುವತಿ ಹಾಗೂ ನಾಲ್ವರು ಯುವಕರು ಪೊಲೀಸರ ವಶಕ್ಕೆ

ಪುತ್ತೂರು: ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಓರ್ವ ಹುಡುಗಿ ಹಾಗೂ ನಾಲ್ವರು ಹುಡುಗರನ್ನು ಪತ್ತೆ ಮಾಡಿದ ಹಿಂದು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಬಿರುಮಲೆ ಬೆಟ್ಟದಲ್ಲಿ ನಡೆದಿದೆ.

ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೇರಳ ರಾಜ್ಯ ನೋಂದಾವಣೆಯಾಗಿರುವ ಕಾರು (ಕೆ.ಎಲ್5 ಪಿ4414) ಬಂದಿರುವ ತಂಡವು ಓರ್ವ ಯುವತಿ ನಾಲ್ವರ ಯುವಕರೊಂದಿಗೆ ಗಾಂಜಾ ಸೇವಿಸಿ ಅನೈತಿಕ ಚಟುವಟಿಯಲ್ಲಿ ತೊಡಗಿರುವುದನ್ನು ಅವರು ಪತ್ತೆ ಮಾಡಿ ಕೂಡಲೇ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿ ಅವರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಯುವತಿ ಹಾಗೂ ನಾಲ್ವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಕಾರಿನಲ್ಲಿ ಕರೆತಂದು ಮಾಧಕ ದ್ರವ್ಯ ತಿನ್ನಿಸಿ ಹಿಂದು ಯುವತಿಯನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಬೃಹತ್ ಜಾಲವಾಗಿರಬಹದು ಎಂಬ ಶಂಕೆಗಳು ವ್ಯಕ್ತವಾಗಿದೆ.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.