ಪುತ್ತೂರು: ಭರದಿಂದ ಸಾಗುತ್ತಿದೆ ಸ್ವರ್ಣ ಕವಚ ಅಳವಡಿಕೆ ಕಾರ್ಯ

Team Udayavani, Mar 13, 2019, 7:40 AM IST

14-march-9.jpg

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಸ್ವರ್ಣ ಕವಚದ ಧ್ವಜಸ್ತಂಭದ ಕಾಮಗಾರಿಗಳು ಭರದಿಂದ ನಡೆಯುತ್ತಿದ್ದು, ಧ್ವಜಸ್ತಂಭದ ತಾಮ್ರದ ಹೊದಿಕೆಗೆ ಸ್ವರ್ಣ ಕವಚ ಅಳವಡಿಸುವ ಕಾಮಗಾರಿಗಳನ್ನು ತಜ್ಞ ಕಾರ್ಮಿಕರು ನಡೆಸುತ್ತಿದ್ದಾರೆ.

ಕುಂಭಕೋಣಂನ ಎ. ಶೇಖರ್‌ ನೇತೃತ್ವದ 7 ಮಂದಿ ಶಿಲ್ಪಿಗಳು ಸ್ವರ್ಣ ಕವಚ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದಾರೆ. ಸಿಸಿ ಕೆಮರಾ ಅಳವಡಿಸಿದ ಭದ್ರತಾ ಕೊಠಡಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಶ್ರೀ ಮಹಾಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ಭದ್ರತಾ ಕೊಠಡಿ ನಿರ್ಮಿಸಲಾಗಿದೆ. ಸ್ವರ್ಣ ಕವಚಕ್ಕೆ ಸುಮಾರು ನಾಲ್ಕು ಕೆ.ಜಿ. ಚಿನ್ನವನ್ನು ಬಳಸಲಾಗುತ್ತಿದೆ. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ, ವಾಸ್ತು ಎಂಜಿನಿಯರ್‌ ಪಿ.ಜಿ. ಜಗನ್ನಿವಾಸ್‌ ರಾವ್‌ ಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದೆ.

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.