ಸುಬ್ರಹ್ಮಣ್ಯ: ಗುಡುಗು, ಮಿಂಚು ಸಹಿತ ಉತ್ತಮ ಮಳೆ


Team Udayavani, Apr 15, 2018, 6:00 AM IST

22.jpg

ಸುಬ್ರಹ್ಮಣ್ಯ/ಉಡುಪಿ: ಸುಬ್ರಹ್ಮಣ್ಯದಲ್ಲಿ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಒಂದು ತಾಸು ಭಾರೀ ಮಳೆಯಾಗಿದೆ. ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ರಜಾಕಾಲವಾದ್ದರಿಂದ ಕ್ಷೇತ್ರದಲ್ಲಿ ಜನಸಂದಣಿ ಅಧಿಕವಿದ್ದು, ಜನರು ತೊಂದರೆ ಅನುಭವಿಸಿದರು. ಕುಮಾರಧಾರಾದಿಂದ ತೊಡಗಿ ರಥ ಬೀದಿಯ ತನಕ ಅಲ್ಲಲ್ಲಿ ರಸ್ತೆ ಮೇಲೆ ಮಳೆ ನೀರು ಹರಿದು ಕೆಸರು ನಿಂತು ಸಂಚಾರಕ್ಕೆ ಅಡಚಣೆಯಾಯಿತು.

ಮುಕ್ಕ – ಹಳೆಯಂಗಡಿಯಲ್ಲಿ ತುಂತುರು ಮಳೆಯಾಗಿದೆ. ಸುತ್ತಮುತ್ತಲ ಯೇನೆಕಲ್ಲು, ಹರಿಹರ, ಬಾಳುಗೋಡು, ಬಳ್ಪ, ಕಲ್ಮಕಾರು, ಗುತ್ತಿಗಾರು ಭಾಗಗಳಲ್ಲಿ ಕೂಡ ವ್ಯಾಪಕ ಮಳೆ ಆಗಿದೆ. ಪಂಜದಲ್ಲಿ ಸಾಧಾರಣ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ, ತೋಟತ್ತಾಡಿ, ಚಾರ್ಮಾಡಿ, ಮುಂಡಾಜೆಯಲ್ಲಿ ಸಾಧಾರಣ ಮಳೆಯಾಗಿದೆ. ಉಪ್ಪಿನಂಗಡಿ ಸನಿಹದ ಕುಂತೂರಿನಲ್ಲಿಯೂ ಮಳೆಯಾಗಿದೆ. ಉಡುಪಿ ಜಿಲ್ಲೆಯ ಶಿರ್ವದಲ್ಲಿ ರಾತ್ರಿ ವೇಳೆ ಉತ್ತಮ ಮಳೆಯಾಗಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.