Udayavni Special

ರಾಷ್ಟ್ರಧ್ವಜಕ್ಕೆ ಅಗೌರವ ತಡೆಗಟ್ಟಲು ಎಸಿಗೆ ಮನವಿ


Team Udayavani, Aug 5, 2018, 3:26 PM IST

5-agust-14.jpg

ನಗರ : ಉಚ್ಛ ನ್ಯಾಯಾಲಯದ ಆದೇಶದಂತೆ ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಹಾಗೂ ರಾಜ್ಯ ಸರಕಾರದಿಂದ ಪ್ಲಾಸ್ಟಿಕ್‌ ಮೇಲಿನ ನಿರ್ಬಂಧ ನಿರ್ಣಯದ ಕುರಿತು ಕ್ರಮಕೈಗೊಳ್ಳುವ ಕುರಿತು ಪುತ್ತೂರು ಸಹಾಯಕ ಕಮಿಷನರ್‌ ಕಚೇರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ರಾಷ್ಟ್ರಧ್ವಜವು ರಾಷ್ಟ್ರದ ಗೌರವವಾಗಿದೆ. ಆದರೆ ಆ. 15 ಮತ್ತು ಜ. 26ರಂದು ರಾಷ್ಟ್ರಧ್ವಜಕ್ಕೆ ಹಲವು ಕಡೆಗಳಲ್ಲಿ ಅಗೌರವ ತೋರಲಾಗುತ್ತದೆ. ಕಾಗದದಿಂದ/ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜವು ಸಂಜೆಯಾಗುತ್ತಿದ್ದಂತೆ ರಸ್ತೆಯ ಮೇಲೆ, ಕಸದ ಬುಟ್ಟಿಯಲ್ಲಿ, ಚರಂಡಿಯಲ್ಲಿ ಇತ್ಯಾದಿ ಸ್ಥಳದಲ್ಲಿ ಬಿದ್ದಿರುವುದನ್ನು ಕಾಣುತ್ತೇವೆ. ಪ್ಲಾಸ್ಟಿಕ್‌ನಿಂದ ತಯಾರಾದ ರಾಷ್ಟ್ರಧ್ವಜವಂತೂ ನಾಶವೂ ಆಗುವುದಿಲ್ಲ. ಇದರಿಂದ ಹಲವು ದಿನಗಳವರೆಗೆ ನಮಗೆ ಆ ರಾಷ್ಟ್ರಧ್ವಜದ ಅಗೌರವವನ್ನು ನೋಡಬೇಕಾಗುತ್ತದೆ.

ರಾಷ್ಟ್ರಧ್ವಜದ ಈ ರೀತಿಯಲ್ಲಾಗುವ ಅಗೌರವವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮುಂಬೈ ಉತ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿಯ ದಾವೆಯನ್ನು ಹೂಡಲಾಗಿದೆ. ನ್ಯಾಯಾಲಯವು ಪ್ಲಾಸ್ಟಿಕ್‌ ರಾಷ್ಟ್ರಧ್ವಜದ ಅಗೌರವವನ್ನು ತಡಗಟ್ಟಲು ಸರಕಾರಕ್ಕೆ ಆದೇಶವನ್ನು ಕೊಡಲಾಗಿತ್ತು. ಅದಕ್ಕನುಸಾರ ಕೇಂದ್ರೀಯ ಮತ್ತು ರಾಜ್ಯದ ಗೃಹ ವಿಭಾಗ ಮತ್ತು ಶಿಕ್ಷಣ ವಿಭಾಗದ ಮೂಲಕ ಈ ವಿಷಯ ಕುರಿತು ಒಂದು ಸುತ್ತೋಲೆಯನ್ನು ಹೊರಡಿಸಿದೆ. ಇತ್ತೀಚಿನ ದಿನದಲ್ಲಿ ಸರಕಾರವು ‘ಪ್ಲಾಸ್ಟಿಕ್‌ ನಿರ್ಬಂಧ’ದ ನಿರ್ಣಯವನ್ನೂ ತೆಗೆದುಕೊಂಡಿದೆ. ಇದರ ಪ್ರಕಾರ ಪ್ಲಾಸ್ಟಿಕ್‌ನ ರಾಷ್ಟ್ರಧ್ವಜದ ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಹಿಂದೂ ಜನಜಗೃತಿ ಸಮಿತಿಯ ಚಂದ್ರ ಮೊಗೇರ, ಸಾಂತಪ್ಪ ಗೌಡ, ಧರ್ಣಪ್ಪ ಗೌಡ, ಜನಾರ್ದನ ಗೌಡ, ರಮೇಶ, ಯೋಗೀಶ್‌, ಕೃಷ್ಣ ಕುಮಾರ್‌ ಶರ್ಮ, ಕೇಶವ ಗೌಡ, ಲೋಕೇಶ್‌, ಚಂದ್ರಶೇಖರ್‌, ಹರಿಪ್ರಸಾದ್‌ ಶೆಟ್ಟಿ, ಮಾಧವ ಎಸ್‌. ರೈ ಕುಂಬ್ರ ಮೊದಲಾದವರು ಉಪಸ್ಥಿತರಿದ್ದರು.

ಕಾನೂನು ಕ್ರಮ
ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಸಹಾಯಕ ಕಮಿಷನರ್‌ ಕಚೇರಿ ಮ್ಯಾನೇಜರ್‌, ರಾಷ್ಟ್ರ ಧ್ವಜದ ಅವಮಾನ ಆಗುತ್ತಿದ್ದಲ್ಲಿ ಸಾರ್ವಜನಿಕರು ನಮ್ಮನ್ನು ಸಂಪರ್ಕಿಸಬಹುದು. ನಾವು ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್-19 ಸಮರ್ಥ ನಿರ್ವಹಣೆ: ನಗರ ಬಿಟ್ವು ಹೋಗಬೇಡಿ ಎಂದ ಡಿಸಿಎಂ

ಕೋವಿಡ್-19 ಸಮರ್ಥ ನಿರ್ವಹಣೆ: ನಗರ ಬಿಟ್ವು ಹೋಗಬೇಡಿ ಎಂದ ಡಿಸಿಎಂ

ಜೆಪ್ಪು ಪಟ್ಲ ಸಮೀಪ ಹರೇಕಳದ ಯುವಕನ ಶವ ಪತ್ತೆ! ಆತ್ಮಹತ್ಯೆ ಶಂಕೆ

ನಾಪತ್ತೆಯಾಗಿದ್ದ ಹರೇಕಳದ ಯುವಕನ ಶವ ಪತ್ತೆ! ಆತ್ಮಹತ್ಯೆ ಶಂಕೆ

ನಟೋರಿಯಸ್ ದುಬೆ ಇನ್ ಸೈಡ್ ಸ್ಟೋರಿ;ಅಂದು ಜೈಲು ಆವರಣದಲ್ಲಿ ಸಚಿವರನ್ನೇ ಕೊಂದಿದ್ದ!

ನಟೋರಿಯಸ್ ದುಬೆ Inside ಸ್ಟೋರಿ; ಅಂದು ಜೈಲು ಆವರಣದಲ್ಲಿ ಸಚಿವರನ್ನೇ ಕೊಂದಿದ್ದ!

ಉಡುಪಿ ಜಿಲ್ಲೆಯಲ್ಲಿ 31 ಜನರಿಗೆ ಸೋಂಕು ದೃಢ! 1421ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಉಡುಪಿ ಜಿಲ್ಲೆಯಲ್ಲಿ 31 ಜನರಿಗೆ ಸೋಂಕು ದೃಢ! 1421ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ 32 ಹೊಸ ಪ್ರಕರಣ! ಜಿಲ್ಲೆಯಲ್ಲಿ 300ಕ್ಕೆ ಏರಿದ ಸೋಂಕಿತರ ಸಂಖ್ಯೆ

ಚಿಕ್ಕಬಳ್ಳಾಪುರ: ಒಂದೇ ದಿನ 32 ಹೊಸ ಪ್ರಕರಣ! ಜಿಲ್ಲೆಯಲ್ಲಿ 300ಕ್ಕೆ ಏರಿದ ಸೋಂಕಿತರ ಸಂಖ್ಯೆ

web-tdy-02

ಮಿಮ್ಸ್ ಗಳಲ್ಲಿ ವೈರಲ್ ಆಗಿರುವ ಇವರು ನೈಜಿರಿಯಾ ಸಿನಿಮಾ ರಂಗದ ಖ್ಯಾತ ಸೆಲೆಬ್ರೆಟಿಗಳು..!

ಉಳ್ಳಾಲ:  ಏಳು ದಿನದ ಮಗುವನ್ನೂ ಬಿಡದ ಕೋವಿಡ್ ಸೋಂಕು!

ಉಳ್ಳಾಲ: ಏಳು ದಿನದ ಮಗುವನ್ನೂ ಬಿಡದ ಕೋವಿಡ್ ಸೋಂಕು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

breadfruit

ದೀವಿ ಹಲಸು ಆದಾಯಕ್ಕೂ ಲೇಸು

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಾಲ್ವಾನ್ ಕಣಿವೆ: ಚೀನಾದ ಉದ್ಧಟತನಕ್ಕೆ ಏನು ಕಾರಣ? | Udayavani Straight Talk

udayavani youtube

ಮಡಹಾಗಲ ಕಾಯಿ – Spiny gourd ಬೆಳೆದು ಯಶಸ್ವಿಯಾದ ರೈತ | Successful Farmer Vegetable

udayavani youtube

ಮಧ್ಯಕರ್ನಾಟಕದ ಆಶಾಕಿರಣ | SS Hospital Davangere

udayavani youtube

ಮಡಹಾಗಲ ಕಾಯಿ ಬೆಳೆಯುವ ಸೂಕ್ತ ವಿಧಾನ | How to grow Spiny gourd in your Home

udayavani youtube

Uday Innaje : Success story of Sugarcane Farmer | Udayavani


ಹೊಸ ಸೇರ್ಪಡೆ

ಹೈಟೆನ್ಷನ್ ವಿದ್ಯುತ್‌ ತಂತಿ ತುಂಡಾಗಿ ಬಿದ್ದು ಬಾಲಕ ಸಾವು

ಹೈಟೆನ್ಷನ್ ವಿದ್ಯುತ್‌ ತಂತಿ ತುಂಡಾಗಿ ಬಿದ್ದು ಬಾಲಕ ಸಾವು

ಕೋವಿಡ್-19 ಸಮರ್ಥ ನಿರ್ವಹಣೆ: ನಗರ ಬಿಟ್ವು ಹೋಗಬೇಡಿ ಎಂದ ಡಿಸಿಎಂ

ಕೋವಿಡ್-19 ಸಮರ್ಥ ನಿರ್ವಹಣೆ: ನಗರ ಬಿಟ್ವು ಹೋಗಬೇಡಿ ಎಂದ ಡಿಸಿಎಂ

ಸಾಹೇಬ್ರಕಟ್ಟೆಯ ಮಹಿಳೆಗೆ ಕೋವಿಡ್ ಪಾಸಿಟಿವ್!

ಸಾಹೇಬ್ರಕಟ್ಟೆಯ ಮಹಿಳೆಗೆ ಕೋವಿಡ್ ಪಾಸಿಟಿವ್!

ಜೆಪ್ಪು ಪಟ್ಲ ಸಮೀಪ ಹರೇಕಳದ ಯುವಕನ ಶವ ಪತ್ತೆ! ಆತ್ಮಹತ್ಯೆ ಶಂಕೆ

ನಾಪತ್ತೆಯಾಗಿದ್ದ ಹರೇಕಳದ ಯುವಕನ ಶವ ಪತ್ತೆ! ಆತ್ಮಹತ್ಯೆ ಶಂಕೆ

ಕ್ವಾರಂಟೈನ್ ನಿಯಮ ಉಲ್ಲಂಘನೆ; ಇಬ್ಬರ ಮೇಲೆ ದೂರು

ಕ್ವಾರಂಟೈನ್ ನಿಯಮ ಉಲ್ಲಂಘನೆ; ಇಬ್ಬರ ಮೇಲೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.