Bantwala: ದ್ವಿಚಕ್ರ ವಾಹನಕ್ಕೆ ಬೋರ್‌ವೆಲ್ ಲಾರಿ ಡಿಕ್ಕಿ… ತಂದೆ ಮೃತ್ಯು, ಮಗ ಗಂಭೀರ

Team Udayavani, May 22, 2024, 8:12 PM IST

Bantwala: ದ್ವಿಚಕ್ರ ವಾಹನಕ್ಕೆ ಬೋರ್‌ವೆಲ್ ಲಾರಿ ಡಿಕ್ಕಿ… ತಂದೆ ಮೃತ್ಯು, ಮಗ ಗಂಭೀರ

ಬಂಟ್ವಾಳ: ಬೋರ್‌ವೆಲ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.

ಅಲ್ಲಿಪಾದೆ ಸಮೀಪದ ಪರಾರಿ ಜಯಪೂಜಾರಿ ( 55) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರ ಮಗ ರಕ್ಷಿತ್ ಸಹಸವಾರನಾಗಿದ್ದು, ಈತನಿಗೆ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅತೀವೇಗ ಮತ್ತು ನಿರ್ಲಕ್ಷ್ಯ ತನದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ‌ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಬಂಧನಕ್ಕೆ ಬಂದ ಪೊಲೀಸರು ವಾಪಸ್

ಟಾಪ್ ನ್ಯೂಸ್

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Puttur ಕರಿಮಣಿ ಮುತ್ತಿನ ಕೈ ಬಳೆ ಕಳವು ಪ್ರಕರಣ ಬಾಲಾಪರಾಧಿ ಸಹಿತ ನಾಲ್ವರಿಗೆ ಜಾಮೀನು

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

Sullia ಡಾ| ಆರ್‌.ಕೆ. ನಾಯರ್‌ ನಿರ್ಮಿಸಿದ ಸ್ಮತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಫ‌ಲ ನೀಡಿದ 10 ದಿನಗಳ ಕಾರ್ಯಾಚರಣೆ: ಬಂದ ದಾರಿಯಲ್ಲೇ ಮರಳಿದ ಆನೆಗಳು!

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

ಬೆಳ್ತಂಗಡಿಯಲ್ಲಿ ಭತ್ತದ ಬೇಸಾಯಕ್ಕೆ ಯಂತ್ರ ಶ್ರೀ ಬೆಂಗಾವಲು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

1-asdsdasdas-d

South Africa 30 ವರ್ಷದಲ್ಲಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.