
ಪಾವಗಡದಲ್ಲಿ ಅಪಘಾತ; ಸುಳ್ಯದ ಯುವಕ ಸಾವು
Team Udayavani, Mar 21, 2023, 6:20 AM IST

ಸುಳ್ಯ: ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಲಿ ಉದ್ಯೋಗದಲ್ಲಿದ್ದ ಸುಳ್ಯದ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.
ಸುಳ್ಯದ ಕೇರ್ಪಳ ನಿವಾಸಿ ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಅವರ ಪುತ್ರ ಪ್ರಜ್ವಲ್ ಕೇರ್ಪಳ (25) ಮೃತ ಯುವಕ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್‌ವೈಸರ್ ಆಗಿ ಕೆಲಸದಲ್ಲಿದ್ದರು. ರವಿವಾರ ತಡರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟೋಲ್ ಸಮೀಪವೇ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ, ತಲೆ ರಸ್ತೆಗೆ ಬಡಿಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಪಾವಗಡ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

Theerthahalli: ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ

Shimoga; ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕೊನೆಯುಸಿರೆಳೆದ ಲೈನ್ ಮ್ಯಾನ್