Belthangady: ಸುರ್ಯ, ಧರ್ಮಸ್ಥಳಕ್ಕೆ ನಟ ಯಶ್, ರಾಧಿಕ ಭೇಟಿ
ಸುರ್ಯ ದೇವಸ್ಥಾನದಲ್ಲಿ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ ಕುಟುಂಬ
Team Udayavani, Aug 6, 2024, 12:48 PM IST
ಬೆಳ್ತಂಗಡಿ: ಕೆಜಿಎಫ್ ಸಿನೆಮಾದ ಮೂಲಕ ಮನೆಮಾತಾಗಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸಿನೆಮಾದ ಸಕ್ಸಸ್ ಗಾಗಿ ಈ ಹಿಂದೆ ಭೇಟಿ ನೀಡಿದ್ದ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಬಂದು ದೇವರಿಗೆ ಕುಟುಂಬ ಹಾಗೂ ಸಿನೆಮಾ ರೀಲ್ ನ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಸುರ್ಯ ಗುತ್ತು ಡಾ.ಸತೀಶ್ಚಂದ್ರ ಎಸ್. ಅವರು ದಂಪತಿಗಳನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು.
ಬಳಿಕ ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳಿದ್ದು, ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವರು. ಅಲ್ಲಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿ ವಿಶೇಷ ಪೂಜೆ ಸಲ್ಲಿಸಲಿರುವರು.
ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಇದ್ದರು. ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ ವೆಂಕಟ್ ಜತೆಗಿದ್ದರು.
ಇದನ್ನೂ ಓದಿ: Sagara: ಭಟ್ಕಳ ದಿಂದ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ ಬೆಂಕಿಗಾಹುತಿ… ತಪ್ಪಿದ ದುರಂತ
Yash Boss in Mangalore Airport🔥
On the way to Dharmasthala🙏🏻#YashBoss #TOXIC #TOXICTheMovie @TheNameIsYash #Yash #DavangereYashFC pic.twitter.com/G2lcDxyXht— Davangere Yash FC (@DavangereYashFC) August 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.